Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಹುಕ್ಕೇರಿಯಿಂದ ರಾಜೇಂದ್ರ ಪಾಟೀಲ್ ಅಭ್ಯರ್ಥಿ





ಹುಕ್ಕೇರಿ: ಮುಂಬರುವ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಹುಕ್ಕೇರಿಯಿಂದ ಶ್ರೀ ರಾಜೇಂದ್ರ ಪಾಟೀಲ್ ಅವರನ್ನು ಸಚಿವರ ಮಾರ್ಗದರ್ಶನದಲ್ಲಿ ಶ್ರೀ ಬಾಲಚಂದ್ರ ಜಾರಕಿಹೊಳಿ, ಶ್ರೀ ಸತೀಶ್‌ ಜಾರಕಿಹೊಳಿ ಹಾಗೂ ಶ್ರೀ ಅನ್ನಾಸಾಹೇಬ್ ಜೊಲ್ಲೆ ಅವರ ಬಣದಿಂದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.


ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ರಾಜೇಂದ್ರ ಪಾಟೀಲ್ ಅವರು, "ಪಕ್ಷಭೇದ ಮರೆತು ಸಹಕಾರಿ ಕ್ಷೇತ್ರಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಹುಕ್ಕೇರಿ ತಾಲೂಕಿನ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸಿದ್ದು ಹೆಮ್ಮೆಯ ಸಂಗತಿ. ಜನರ ಮಾರ್ಗದರ್ಶನ ಹಾಗೂ ಹಿರಿಯರ ಆಶೀರ್ವಾದದಿಂದ ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ" ಎಂದು ಹೇಳಿದರು.


ಹುಕ್ಕೇರಿ ತಾಲೂಕಿನ PKPS ಸಂಘಟನೆಯ ಪದಾಧಿಕಾರಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ ಸಭೆಗಳನ್ನು ಜರುಗಿಸಿ ಶ್ರೀ ರಾಜೇಂದ್ರ ಪಾಟೀಲ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲು ಬಯಸಿದ್ದಾರೆ.


ಈ ಸಂದರ್ಭದಲ್ಲಿ ಸಂಗಮ ಶುಗರ್ಸ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣಾ ಅಭ್ಯರ್ಥಿಯಾದ ಶ್ರೀ ರಾಜೇಂದ್ರ ಪಾಟೀಲ್ ಅವರೊಂದಿಗೆ, ಶ್ರೀ ಶಶಿಕಾಂತ್ ನಾಯಕ್, ಶ್ರೀ ಅಮರ್ ನಲವಡೇ, ಶ್ರೀ ಸಂಜು ಶಿರಕೋಳಿ, ಶ್ರೀ ಗುರು ಪಾಟೀಲ್, ಕುಮಾರ್ ರಿಷಬ್ ಪಾಟೀಲ್, ಶ್ರೀ ಇಮ್ರಾನ್ ಮೋಮಿನ, ಶ್ರೀ ಶ್ರೀಕಾಂತ್ ಹತುನೂರೇ, ಶ್ರೀ ಅಜಿತ್ ಕರಜಿಗಿ, ಶ್ರೀ ಭೀಮಣ್ಣಾ ರಾಮಗೋನಟ್ಟಿ, ಶ್ರೀ ರವಿ ಕರಾಳೆ, ಶ್ರೀ ಕಿರಣ್ ರಜಪೂತ, ಶ್ರೀ ಭೀಮಗೌಡ ಅಮ್ಮನಗಿ ಹಾಗೂ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ