ಎಂ.ಕೆ.ಹುಬ್ಬಳ್ಳಿ: ಸಮೀಪದ ಚಿಕ್ಕಬಾಗೇವಾಡಿ ಗ್ರಾಮದ ನಿವಾಸಿ, ಎಂ.ಕೆ.ಹುಬ್ಬಳ್ಳಿ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿವೃತ್ತ ಅಧಿಕ್ಷಕರಾದ ರಾಮನಗೌಡ ರುದ್ರಗೌಡ ಪಾಟೀಲ (೬೯) ಇವರು ನಿಧನರಾಗಿದ್ದಾರೆ. ಇವರು ಪತ್ನಿ ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂದು ಬಳಗ ಅಗಲಿದ್ದಾರೆ.

Get latest news updates delivered straight to your WhatsApp.