Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿಗೇರಿಯಲ್ಲಿ ರಾಮಾಯಣ ಬಯಲಾಟ ಪ್ರದರ್ಶನ






ಬಳ್ಳಾರಿ: 27..ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಮುದ್ದಟನೂರಿನ ಲಕ್ಷ್ಮೀನಗರ ಕ್ಯಾಂಪ್  ಹೆಜ್ಜೆಗೆಜ್ಜೆ ಬಯಲಾಟ ಕಲಾಟ್ರಸ್ಟ್ ವತಿಯಿಂದ ರಾಮಾಯಣ ಬಯಲಾಟ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಸಾನಿದ್ಯವನ್ನು

ದರೂರು ಗ್ರಾಮ ಕೊಟ್ಟೂರು ಮಠದ ಶ್ರೀ ಕೊಟ್ಟೂರು ದೇಶಿಕರು ಹಾಗೂ ಕದಳೀವನ ಶ್ರೀ ಸಿದ್ದೇಶ್ವರ ಸ್ವಾಮಿಯ ಕರಕಮಲ ಸಂಜಾತರಾದ ಶ್ರೀ ಚಿದಾನಂದ ತಾತನವರು ವಹಿಸಿದ್ದರು.

ಇದೇ ವೇಳೆ ಮಾತನಾಡಿದ ಅವರು, ಕಲಾವಿದರಿಗೆ ಅವರ ಕಲೆಯಲ್ಲಿ  ಶ್ರೇಯಸ್ಸು ಯಶಸ್ಸು ಸಿಗಲಿ. ನಾಡಿನಾದ್ಯಂತ ಗುರುತಿಸಿ ಗೌರವಿಸುವಂತಾಗಲಿ ನಾಡಿಗೆ ಮಳೆ ಬೆಳೆ ಸಮೃದ್ಧಿಯಾಗಿ ರೈತರ ಜೀವನ ಸುಖಮಯವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ

 ಎಸ್.ಎಮ್. ನಾಗರಾಜ ಸ್ವಾಮಿ,

ಹೆಚ್ ತಿಪ್ಪೇಸ್ವಾಮಿ, ಏಳಬೆಂಚಿ ಮಂಜುನಾಥ, ಜಡೆಪ್ಪ, ಸಿದ್ದರಾಮೇಶ್ವರ ಸ್ವಾಮಿ, ಹೂಗಾರ್ ಬಸಮಾಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹೆಚ್ ಶಿವರುದ್ರಪ್ಪ,  ಹಾರ್ಮೊನಿಯಂ ನುಡಿಸಿದರೆ, ಭೀಮೇಶ ರಿದಂ ಪ್ಯಾಡ್,

ಬಸವರಾಜ ತಬಲ ಸಾಥ್ ನೀಡಿದರು.  ಮುಂತಾದವರು ಭಾಗವಹಿಸಿದ್ದರು.







Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*