LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಬಸವಾನಂದ ಶಾಲೆಯ ನಾಲ್ಕು ಶಿಕ್ಷಕರಿಗೆ " ಶಿಕ್ಷಣ ಪರಿಶ್ರಮ ಹಿರಿಮೆಗೆ ಮನ್ನಣೆ ಪ್ರಶಸ್ತಿ "


ಮಹಾಲಿಂಗಪುರ : ಸ್ಥಳೀಯ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಶ್ರೀ ಬಸವಾನಂದ ಶಾಲೆಗೆ ಕಳೆದ ಸಾಲಿನ ೨೦೨೫-೨೬ ನೇ ಸಾಲಿನ ಎಸ್ ಎಸ್ ಎಲ್ ಸಿ ಯ ಮುಖ್ಯ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿ ಜೇ? ಮಟ್ಟದ ಸಾಧನೆ ಮಾಡಿದ ಶಿಕ್ಷಕರ ಸಾಧನೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿ ವಿದ್ಯಾರ್ಥಿಗಳ ಭವಿ? ರೂಪಿಸಲು ನಿರಂತರ್ ಶ್ರಮಿಸಿದ ಹಾಗೂ ಶೈಕ್ಷಣಿಕ ಸುಧಾರಣೆ ತಂದ ಶಿಕ್ಷಕರು ಮುಖ್ಯೊಪಾಧ್ಯಾಯರು ಮತ್ತು ಶಿಕ್ಷಣ ಪ್ರೇಮಿಗಳನ್ನು ಗೌರವಿಸಲು ನೀಡಲಾಗುವ ಒಂದು ವಿಶಿ? ಪ್ರಶಸ್ತಿಗೆ ಭಾಜನಾರಾಗಿದ್ದಾರೆ.
ಬಸವಾನಂದ ಪ್ರೌಢ ಶಾಲಾ ವಿಭಾಗದಲ್ಲಿ ಕನ್ನಡ ಭಾ? ವಿಭಾಗದಲ್ಲಿ ಸಿದ್ದಾರೂಢ ಮುಗಳಖೋಡ ದ್ವಿತೀಯ ಇಂಗ್ಲಿ? ಭಾ? ವಿಭಾಗದಲ್ಲಿ ಎಂ ಎಂ ಗರಗದ. ಗಣಿತ ವಿ?ಯ ಟಿ ಎಸ್ ಮಲಾಪುರ, ವಿಜ್ಞಾನ ವಿ?ಯದಲ್ಲಿ ಶ್ರೀಮತಿ ವ್ಹಿ ಎ ಕಾಗಿ, ಶಿಕ್ಷಣ ಪರಿಶ್ರಮ ಹಿರಿಮೆಗೆ ಮನ್ನಣೆ ಪ್ರಶಸ್ತಿ ಪಡೆದುಕೊಂಡು ಶಾಲೆಗೆ ಮತ್ತು ನಗರಕ್ಕೆ ಕೀರ್ತಿ ತಂದಿದ್ದಾರೆ.
ಬಾಗಲಕೋಟಯ್ ಬಸವೇಶ್ವರ ವಿ ವಿ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಬಾಗಲಕೋಟ, ಅಪರ ಆಯುಕ್ತರು ಶಾಲಾ ಶಿಕ್ಷಕಣ ಮತ್ತು ಸಾಕ್ಷರತಾ ಇಲಾಖೆ ಧಾರವಾಡ, ಉಪನಿರ್ದೇಶಕರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬಾಗಲಕೋಟ ಹಾಗೂ ಡಾ ಹೆಚ್ ಎಫ್ ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿ?ನ ಧಾರವಾಡ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ  ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರಶಸ್ತಿ ಪಡೆದು ಶಾಲೆಯ ಕೀರ್ತಿ ಹಾಗೂ ನಗರದ ಕೀರ್ತಿಯನ್ನು ಹೆಚ್ಚಿಸಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ನಿರ್ದೇಶಕ ಮಂಡಳಿ ಸದಸ್ಯರು, ಶಿಕ್ಷಕ ವೃಂದ ಸಂಸ್ಥೆಗಳು ಅಭಿನಂದನೆ ಸಲ್ಲಿಸಿದ್ದಾರೆ. 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ