Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ಕ್ಷೇತ್ರದ ಚಿತ್ತ, ಗುಣಮಟ್ಟದ ಶಿಕ್ಷಣದತ್ತ ಹೊತ್ತಿಗೆ ಬಿಡುಗಡೆ

ಚ. ಕಿತ್ತೂರು.ಪ್ರಾಥಮಿಕ ಶಿಕ್ಷಣ ವಲಯದಲ್ಲಿ ಜಿಲ್ಲೆಯಲ್ಲಿ 6,7 ನೇ ತರಗತಿ ಎಫ್ ಎಲ್ ಎನ್ ಮುಕ್ತ  ತಾಲೂಕು ಮಾಡುವಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಚನ್ನಮ್ಮನ ಕಿತ್ತೂರು ಹಾಗೂ ಪ್ರಥಮ ಎಜ್ಯುಕೇಷನ ಪೌಂಡೇಷನ ಇವರ ಸಹಯೋಗಲ್ಲಿ 2025-26 ನೇ ಸಾಲಿನ ಕಿತ್ತೂರು ಕ್ಷೇತ್ರದ ಚಿತ್ತ, ಗುಣಮಟ್ಟದ ಶಿಕ್ಷಣದತ್ತ, ಮಕ್ಕಳ ಬುನಾದಿ ಭಾಷೆ ಉತ್ತಮ ಗಣಿತ ಕೌಶಲ್ಯಗಳ ಬಲವರ್ಧಣೆಗಾಗಿ ಯೋಜನೆ ಸುಧಾರಣೆ ಹೊತ್ತಿಗೆಯನ್ನು 201 ನೇ ಕಿತ್ತೂರು ಉತ್ಸವದ ಮುಖ್ಯ ವೇದಿಕೆಯಲ್ಲಿ  ಸಾಹಿತಿ ಹಾಗೂ ಶಾಸಕರ ಮುಂದಾಳತ್ವದಲ್ಲಿ ಮಾಡಲಾಯಿತು.ಈ ಸಂದರ್ಭದಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ, ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ, ಬೆಳಗಾವಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ಲೀಲಾವತಿ ಹಿರೇಮಠ, ಖ್ಯಾತ ಸಾಹಿತಿ ಸಿ ಕೆ ನವಲಗಿ, ಬೈಲಹೊಂಗಲ ಅಕ್ಕಮಹಾದೇವಿ ಕಾಲೇಜಿನ ಪ್ರಚಾರ್ಯ ಡಾ. ಸಿ ಬಿ ಗಣಾಚಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ವಾಯ್ ತುಬಾಕಿ, ಸಮನ್ವಯ ಅಧಿಕಾರಿ ಶ್ರೀಮತಿ ಗಾಯತ್ರಿ ಅಜ್ಜನವರ ಉಪಸ್ಥಿತರಿದ್ದರು. ನಿರೂಪಣೆಯನ್ನು ಸ್ನೇಹಲ ಪೂಜಾರ ನೆರವೇರಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*