Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವೋದಯ ವಿದ್ಯಾಲಯ : ಖಾಲಿಯಿರುವ ವಿಜ್ಞಾನ ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಕಾಶ

ವಿಜಯನಗರ(ಹೊಸಪೇಟೆ),  : ಚಿಕ್ಕಜೋಗಿಹಳ್ಳಿಯಲ್ಲಿರುವ ಪಿಎಂ ಶ್ರೀಜವಾಹರ್ ನವೋದಯ ವಿದ್ಯಾಲಯದ 11ನೇ ತರಗತಿ ವಿಜ್ಞಾನ ವಿಭಾಗದಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅರ್ಹ ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಎಂಶ್ರೀ ಜವಾಹರ್ ನವೋದಯ ವಿದ್ಯಾಲಯ ಪ್ರಾಚಾರ್ಯರಾದ ಸುದೇಶ ಗೊಪಾಲ ಮುಲಾಜುರೆ ಅವರು ತಿಳಿಸಿದ್ದಾರೆ.
ಪ್ರವೇಶಾತಿಗೆ ಸೆ.23 ರಂದು ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಪ್ರವೇಶ ಪಡೆಯುವ ವಿದ್ಯಾರ್ಥಿಗಳು 10 ನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನದಲ್ಲಿ ಶೇ.60 ರಷ್ಟು ಅಂಕಗಳೊAದಿಗ ಉತ್ತೀರ್ಣರಾಗಿರಬೇಕು.

ಸೆ.18 ರಂದು ಹೊಸಪೇಟೆ, ಕೂಡ್ಲಿಗಿ ಮತ್ತು ಸಂಡೂರು, ಸೆ.19 ರಂದು ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಮತ್ತು ಹರಪನಹಳ್ಳಿ, ಸೆ.20 ರಂದು ಬಳ್ಳಾರಿ ಪೂರ್ವ ಮತ್ತು ಬಳ್ಳಾರಿ ಪಶ್ಚಿಮ, ಸೆ.22 ರಂದು ಸಿರುಗುಪ್ಪ ಎಲ್ಲಾ ತಾಲೂಕಿನ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ ನೇರ ಪ್ರವೇಶಾತಿ ನಡೆಯಲ್ಲಿದ್ದು. ವಿದ್ಯಾರ್ಥಿಗಳು ಪ್ರವೇಶಾತಿ ಸಮಯದಲ್ಲಿ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ನೀಡಬೇಕು. ಅಲ್ಲದೆ ಸೆ.23 ರವರೆಗೆ ಚಿಕ್ಕಜೋಗಿಹಳ್ಳಿಯಲ್ಲಿರುವ ಪಿಎಂಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ನೇರ ಪ್ರವೇಶಾತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ