LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಖ್ಯಾತ ಪರಮಾಣು ವಿಜ್ಞಾನಿ ಎಂ. ಆರ್. ಶ್ರೀನಿವಾಸನ್ ಇಂದು ನಿಧನ

ಚೆನ್ನೈ:  95 ವರ್ಷದ ಅವರು ತಮಿಳುನಾಡಿನ ಉದಕಮಂಡಲದಲ್ಲಿ ಅಂತಿಮ ದಿನಗಳನ್ನು ಕಳೆಯುತ್ತಿದ್ದ ಖ್ಯಾತ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ಎಂ. ಆರ್. ಶ್ರೀನಿವಾಸನ್ ಇಂದು ನಿಧನರಾಗಿದ್ದಾರೆ.  1955ರಲ್ಲಿ ಪರಮಾಣು ಇಂಧನ ಇಲಾಖೆ ಸೇರಿದ ಅವರು ಐದು ದಶಕಗಳ ಕಾಲ ಸೇವೆ ಸಲ್ಲಿಸಿದ್ದು, ಅನೇಕ ಪರಮಾಣು ಇಂಧನ ಯೋಜನೆಗಳಲ್ಲಿ ಪ್ರಮುಖರಾಗಿ ಕಾರ್ಯ ನಿರ್ವಹಿಸಿದ್ದಾರೆ.

1959ರಲ್ಲಿ ದೇಶದ ಮೊದಲ ಪರಮಾಣು ವಿದ್ಯುತ್ ಸ್ಥಾವರಕ್ಕೆ ಪ್ರಧಾನ ಯೋಜನಾ ಎಂಜಿನಿಯರ್ ಆಗಿ ಇವರನ್ನು ನೇಮಿಸಲಾಯಿತು.  1967 ರಲ್ಲಿ ಮದ್ರಾಸ್ ಪರಮಾಣು ವಿದ್ಯುತ್ ಸ್ಥಾವರದ ಮುಖ್ಯ ಯೋಜನಾ ಎಂಜಿನಿಯರ್ ಆಗಿ ಅಧಿಕಾರ ವಹಿಸಿಕೊಂಡರು. ಇಲ್ಲಿ ಅನೇಕ ಸ್ವಾವಲಂಬಿ ಪರಮಾಣು ವಿದ್ಯುತ್ ಸಾಮರ್ಥ್ಯ ರೂಪಿಸಲು ಇವರು ಸಹಾಯ ಮಾಡಿದರು.

ಪರಮಾಣು ವಿಜ್ಞಾನ ಮತ್ತು ಇಂಜಿನಿಯರಿಂಗ್​ನಲ್ಲಿ ಇವರ ಕೊಡುಗೆ ಅಪಾರವಾಗಿದೆ. ಭಾರತದ ಎರಡನೇ ಅತ್ಯುತ್ತಮ ನಾಗರಿಕ ಪ್ರಶಸ್ತ್ರಿ ಪದ್ಮ ವಿಭೂಷಣಕ್ಕೆ ಭಾಜನರಾಗಿರುವ ಶ್ರೀನಿವಾಸನ್ ಅವರ ದೂರದೃಷ್ಟಿಯ ನಾಯಕತ್ವ, ತಾಂತ್ರಿಕ ನೈಪುಣ್ಯತೆ ಮತ್ತು ದೇಶಕ್ಕೆ ಅವಿರಹಿತ ಸೇವೆಯು ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನವಾಗಲಿದೆ.

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್