LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ

ಶಿವಮೊಗ್ಗ, ಜನವರಿ 05: ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಇಂದು ಸಂಜೆ 7.50ಕ್ಕೆ ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತೀವ್ರ ನಷ್ಟಉಂಟಾಗಿದೆ. ಗಣ್ಯರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ