Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ

ಕೋಲ್ಕತ್ತಾ, 

ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಮರು ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಈ ಮತಗಟ್ಟೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ವಿಶೇಷವಾಗಿ ದಕ್ಷಿಣ 24 ಪರಗಣ ಜಿಲ್ಲೆಯ 15 ಸ್ಥಳಗಳಲ್ಲಿ ಮರು ಮತದಾನ ನಡೆಯುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿರುವುದು ಕಂಡುಬಂದಿದೆ.

Advertisement

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
" ದೇಶದ ಉನ್ನತ ಹುದ್ದೆಗಳನ್ನು ಏರಲು ಶಿಸ್ತುಬದ್ಧ ಅಧ್ಯಯನ ಹಾಗೂ ದೃಢ ಸಂಕಲ್ಪ ಅಗತ್ಯ" ಮೇ.೨೪ ರಂದು ಕನಕ ಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ ವಿಶ್ವಾಸ ಟ್ರೋಪಿ-2026ಗೆ ಅದ್ಧೂರಿ ಚಾಲನೆ : ಅಶ್ವತ್ ವೈದ್ಯರಿಂದ ಉದ್ಘಾಟನೆಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ’ಯಿಂದ ಎರಡನೇ ಹಂತದ ತೀವ್ರ ಹೋರಾಟ ಆರಂಭಶಿವಾನಂದ ನೀಲಣ್ಣವರ ಈತನ ಶಿವಂ ಅಸೋಸಿಯೇಷನ ಕಛೇರಿಗಳು ಸೀಜ್. ಬಿಜೆಪಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣವರ್ಗ ಆಯೋಜನೆಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​ಕನಾ೯ಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟ