Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಪಂಗಡಕ್ಕೆ ಪ್ರಾತಿನಿಧ್ಯ ಕೊಡಿ : ಎರಗುಡಿ ಗೋಪಾಲ್ 





ಬಳ್ಳಾರಿ 01: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಪರಿಶಿಷ್ಟ ಪಂಗಡ ವಿಭಾಗ ಬೆಂಗಳೂರು ಕೆಪಿಸಿಸಿ ಭಾರತ್ ಜೋಡೋ ಕಚೇರಿಯಲ್ಲಿ ಇಂದು ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷರಾದ  ವಿಜಯಕುಮಾರ್ ನಾಯಕ ರವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರುಗಳು ಹಾಗೂ ರಾಜ್ಯ ಉಪಾಧ್ಯಕ್ಷರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಪೂರ್ವಭಾವಿ ಸಭೆ ಜರುಗಿತು.


 ಈ ಸಭೆಗೆ ಬಳ್ಳಾರಿ ಜಿಲ್ಲಾ ಪರಿಶಿಷ್ಟ ಪಂಗಡಗಳ ಅಧ್ಯಕ್ಷರಾದ ಎರಡು ಗೋಪಾಲ್ ಭಾಗವಹಿಸಿದ್ದರು. ಪರಿಶಿಷ್ಟ ಪಂಗಡದ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕು, ಏಳು ಜನ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮತ್ತು ಸದಸ್ಯರನ್ನಾಗಿ  ನೇಮಕ ಮಾಡಿಕೊಳ್ಳಬೇಕು ಎಂದು ಈ ಸಭೆಯಲ್ಲಿ  ಸರ್ಕಾರವನ್ನು ಒತ್ತಾಯಿಸಿದರು.

ಈ ಸಭೆಯಲ್ಲಿ ಕೆಪಿಸಿಸಿ ಕಾನೂನು ಸಲಹೆಗಾರದ ದಿವಾಕರ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎನ್ ಸತ್ಯನಾರಾಯಣ ಬಳ್ಳಾರಿ ಜಿಲ್ಲಾ ಎಸ್ ಟಿ ವಿಭಾಗದ ಅಧ್ಯಕ್ಷರಾದ ಎನ್ ಎರಗುಡಿ ಗೋಪಾಲ ಹಾಗೂ ಬಳ್ಳಾರಿ ತಾಲೂಕ ಅಧ್ಯಕ್ಷರಾದ ಎಂ ಗೋವಿಂದಪ್ಪ ಹಾಗೂ ಇನ್ನುಳಿದ ಪದಾಧಿಕಾರಿಗಳು ಭಾಗವಹಿಸಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ