LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಕರಿಸಿದ್ದೇಶ್ವರ ದೇವಸ್ಥಾನಕ್ಕೆ ಸಮುದಾಯ ಭವನ ಮಂಜೂರಾತಿಗೆ ಮನವಿ


ಯರಗಟ್ಟಿ: ಸಮೀಪದ ಯರಝರ್ವಿ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನಕ್ಕೆ ಸಮುದಾಯ ಭವನ ಮಂಝೂರು ಮಾಡುವಂತೆ ವಿಧಾನ ಪರಿಷತ ಸದ್ಯಸ ಲಖನ ಜಾರಕಿಹೊಳಿ ಅವರಿಗೆ ಕರಿಸಿದ್ದೇಶ್ವ ರ ದೇವಸ್ಥಾನ ಅಭಿವೃದ್ಧಿ ಕಮಿಟಿ ಹಾಗೂ ಗ್ರಾಮಸ್ಥರಿಂದ ಶನಿವಾರ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ ಸದ್ಯಸ ಲಖನ ಜಾರಕಿಹೊಳಿ ಅವರು ೫ ಲಕ್ಷ ರೂಗಳನ್ನು ಬಿಡುಗಡೆ ಮಾಡಲಾಗುವುದ ಹಾಗೂ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು.
ಗೋವಿಂದಪ್ಪ ಪತ್ತಾರ, ಪರಶುರಾಮ ಶಿಂಗನವರ, ಸಿದ್ದಪ್ಪ ಭೂಶಿ, ಬಸವರಾಜ ಇಂಚಲ, ಚಾಯಪ್ಪ ಶಿಂಗನವರ, ಸಿದ್ದಪ್ಪ ಗುಂಡಪ್ಪನ್ನವರ, ಫಕ್ಕೀರಪ್ಪ ದಾಸಪ್ಪನ್ನವರ, ಶಿವಾನಂದ ಹೊರ್ಗತಿ, ಬಸವರಾಜ ತಳವಾರ, ದೇಮಪ್ಪ ನಡವಿ, ಮಹಾಂತೇಶ ಕತ್ತಿ, ಪ್ರಕಾಶ ಕಬ್ಬೂರ ಸೇರಿದಂತೆ ಅನೇಕರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಟ್ಟುಹಬ್ಬಕ್ಕೆ ಅರ್ಥಪೂರ್ಣ ಕೊಡುಗೆ: ಎರಡು ಚಿರತೆ, ಒಂದು ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ!ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲಹುನಗುಂದದಲ್ಲಿ ಯಶಸ್ವಿಯಾಗಿ ಜರುಗಿದ ಗ್ರಾಮ ಆಡಳಿತಾಧಿಕಾರಿ (VAO) ನೇಮಕಾತಿ ಪರೀಕ್ಷೆಯುವಶಕ್ತಿಗೆ ಸರ್ಕಾರದ ಬಲ: ಪ್ರತಿ ಸಂಘಕ್ಕೆ ವಾರ್ಷಿಕ ₹10 ಲಕ್ಷ ಅನುದಾನ; ಕ್ರೀಡೆ, ಸಂಸ್ಕೃತಿ, ಸಾಮಾಜಿಕ ಸೇವೆ ಸೇರಿ ವಿವಿಧ ಚಟುವಟಿಕೆಗಳಿಗೆ ಅವಕಾಶಪರಿಸರ, ವನ್ಯಜೀವಿ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಲಿ : ಪಾಟೀಲರಾಯಬಾಗ: ಸರ್ಕಾರಿ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಗ್ರಾಮ ಆಡಳಿತಾಧಿಕಾರಿ ಹುದ್ದೆ ನೇಮಕಾತಿ ಪರೀಕ್ಷೆ ಸುಸೂತ್ರಬೆನಕಟ್ಟಿ ಗ್ರಾಮದಲ್ಲಿ ಬಿಜೆಪಿಗೆ ಯುವಶಕ್ತಿಯ ಬಲ : ೩೫ ಕ್ಕೂ ಹೆಚ್ಚು ಕಾಂಗ್ರೆಸ್ ಬಿಜೆಪಿ ಸೇರ್ಪಡೆ ಬೆಳಗಾವಿ ಕನ್ನಡತನದ ನಿಲುವು: ಸಚಿವ ಸತೀಶ್ ಜಾರಕಿಹೊಳಿಗೆ ಕನ್ನಡ ಪರ ಸಂಘಟನೆಗಳಿಂದ ಸನ್ಮಾನಕರಿಸಿದ್ದೇಶ್ವರ ದೇವಸ್ಥಾನಕ್ಕೆ ಸಮುದಾಯ ಭವನ ಮಂಜೂರಾತಿಗೆ ಮನವಿ