Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ತುಂಗಭದ್ರಾ ಜಲಾಶಯದ ನೀರು ಬಳಸಿಕೊಳ್ಳಲು ಆಂಧ್ರಕ್ಕೆ ಅನುಮತಿ ನೀಡುವಂತೆ ಸಿಎಂಗೆ ಮನವಿ

ಬಳ್ಳಾರಿ: 05:.ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಆಂಧ್ರಪ್ರದೇಶದ ಪಾಲಿನ ನೀರನ್ನು ಬಳಸಿಕೊಳ್ಳಲು ಅನುಮತಿ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮನವಿ ಸಲ್ಲಿಸಿದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಅವರ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆದ ಭೇಟಿಯಲ್ಲಿ, ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಚಿವ ಹಾಗೂ ಶಾಸಕ ನಾಗೇಂದ್ರಪ್ಪ, ಕಂಪ್ಲಿ ಶಾಸಕ ಗಣೇಶ್, ಸಿರುಗುಪ್ಪ ಶಾಸಕ ನಾಗರಾಜ್, ಸಿಂಧನೂರು ಶಾಸಕ ಹಂಪನಗೌಡ, ವಿಧಾನ ಪರಿಷತ್ ಸದಸ್ಯ ಬಾದರ್ಲಿ ಬಸವನಗೌಡ ಹಾಗೂ ಮಸ್ಕಿ ಶಾಸಕ ತುರುವಿಹಾಳ್ ಬಸವನಗೌಡ ಅವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ, ಅವರ ರಾಜ್ಯದ ಪಾಲಿನ ನೀರನ್ನು ಬಳಸಿಕೊಳ್ಳಲು ಅಗತ್ಯ ಅನುಮತಿ ನೀಡುವಂತೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತುಂಗಭದ್ರಾ ರೈತ ಸಂಘದ ಡಾ. ಪುರುಷೋತ್ತಮ್ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಕ್ಕಳ ಸುಪ್ತ ಪ್ರತಿಭೆ ಗುರುತಿಸಿ ಬೆಳೆಸಲು ಪ್ರತಿಭಾ ಕಾರಂಜಿ ಸಹಕಾರಿ: ಎಸ್.ಎಂ. ಮುಗೆನ್ನವರ೫೦ ಸಾವಿರ ನಗದು ಬಹುಮಾನದೊಂದಿಗೆ ಗೌರವ *ಇಲಾಖೆಯ ಹಿರಿಯ ಅಧಿಕಾರಿಗಳಿಂದ ಸನ್ಮಾನಹುರಕಡ್ಲಿ ಫೌಂಡೇಶನ್‌ನಿಂದ ಉಚಿತ ಕೃತಕ ಕೈ-ಕಾಲು ಅಳತೆ ಶಿಬಿರ; ೫೦ಕ್ಕೂ ಹೆಚ್ಚು ಫಲಾನುಭವಿಗಳಿಗೆ ನೆರವುಇಂದು ಬಳ್ಳಾರಿಗೆ ಲೋಕಾಯುಕ್ತರ ಭೇಟಿ ವಿವಿಧ ಇಲಾಖೆಗಳ ಮೇಲೆ ದಾಳಿ ಮಂತ್ರಾಲಯದಲ್ಲಿ ಗೋವು-ಮೇವು ದಾನ; ಅನಾಥ ಮಕ್ಕಳಿಗೆ ದಾಸೋಹ ಸೇವೆಪ್ರಮುಖರೊಂದಿಗೆ ಹೋಗಿ ಜಿ.ಸಿ.ಕೋಟಗಿಯವರಿಗೆ ಅಧಿಕೃತ ಆಹ್ವಾನ: ಡಾ.ಎಸ್.ಬಿ.ದಳವಾಯಿದೇಶದ ಅಭಿವೃದ್ಧಿಯಲ್ಲಿ ಯುವಕರ ಸಹಭಾಗಿತ್ವ ಅತ್ಯಂತ ಮುಖ್ಯ: ಡಾ. ಸುನಿಲ್ ಎಸ್. ಜಾಲಾಪುರೆಅಂಚೆಗೆ ಹೋಗದ ಪತ್ರ ಚಲನಚಿತ್ರ ಶೀಘ್ರದಲ್ಲಿ ತೆರೆಗೆ.ಚುನ್ನಪ್ಪ ಪೂಜಾರಿ, ಶಶಿಕಾಂತ ಗುರೂಜಿ ಬಂಧನ ಖಂಡಿಸಿ ನಾಲ್ಕು ಗಂಟೆಗೂ ಅಧಿಕ ಪ್ರತಿಭಟನೆ; ವಾಹನ ಸಂಚಾರ ಅಸ್ತವ್ಯಸ್ತರಾಮದುರ್ಗದಲ್ಲಿ ಉದ್ವಿಗ್ನತೆ: ರೈತ ಮುಖಂಡರ ಬಂಧನ ಖಂಡಿಸಿ ರಸ್ತೆ ತಡೆ, ಪೊಲೀಸರಿಂದ ಪ್ರತಿಭಟನಾಕಾರರ ವಶ