LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉತ್ತರಾಖಂಡ ಚಾರಣಿಗರ ರಕ್ಷಣೆ ಕಾರ್ಯ: ಮತ್ತೆ ನಾಲ್ಕು ಚಾರಣಿಗರ ಮೃತ ದೇಹ ಪತ್ತೆ

ಬೆಂಗಳೂರು: ಉತ್ತರಾಖಂಡ ಚಾರಣಿಗರ ರಕ್ಷಣೆ ಕಾರ್ಯ ನಡೆಯುತ್ತಿದ್ದು, ಮತ್ತೆ ನಾಲ್ಕು ಮೃತ ದೇಹಗಳು ಪತ್ತೆಯಾಗಿವೆ. ಈ ಸಂಬಂಧ ಪ್ರತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ಕೃಷ್ಣ ಬೈರೇಗೌಡ, ಇಂದು ಮುಂಜಾನೆ ಕಾರ್ಯಾಚರಣೆಯಲ್ಲಿ ಇನ್ನೂ 4 ಶವಗಳನ್ನು ಪತ್ತೆ ಮಾಡಲಾಗಿದ್ದು, ಉತ್ತರಕಾಶಿಗೆ ವಿಮಾನದಲ್ಲಿ ರವಾನಿಸಲಾಗಿದೆ.


ಪದ್ಮನಾಭ ಕೆ.ಪಿ, ವೆಂಕಟೇಶ್ ಪ್ರಸಾದ್ ಕೆ, ಅನಿತಾ ರಂಗಪ್ಪ, ಪದ್ಮಿನಿ ಹೆಗ್ಡೆ ಇಂದು ಪತ್ತೆಯಾದ ಮೃತ ದುರ್ದೈವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಉತ್ತರಕಾಶಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಎಲ್ಲ 9 ಮೃತದೇಹಗಳನ್ನು ವಿಮಾನದ ಮೂಲಕ ಡೆಹ್ರಾಡೂನ್‌ಗೆ ತರಲಾಗುವುದು. ಡೆಹ್ರಾಡೂನ್‌ನಲ್ಲಿ ಎಂಬಾಮಿಂಗ್​ ಮಾಡಲಾಗಿದೆ. ಎಲ್ಲ 9 ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ಈಗಾಗಲೇ ಚಾರ್ಟರ್​​ ಫ್ಲೈಟ್​​​ ವ್ಯವಸ್ಥೆ ಮಾಡಿದ್ದೇವೆ. ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಯವರ ಭೇಟಿ ಮಾಡಲಾಗಿದ್ದು, ಮುಖ್ಯ ಕಾರ್ಯದರ್ಶಿಯವರೊಂದಿಗಿನ ಸಭೆಯಲ್ಲಿ ಮೃತದೇಹಗಳ ಸಾಗಣೆಗೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ. ಇಂದೇ ಮೃತ ದೇಹಗಳ ರವಾನೆ ಮಾಡಲಾವುದು ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್