Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಮಹಾಂತ ಶ್ರೀಗಳಿಗೆ ಸನ್ಮಾನ

ಹುನಗುಂದ: ಬಾಗಲಕೋಟೆ ವಿಶ್ವ ವಿದ್ಯಾಲಯ ಜಮಖಂಡಿಯ ಈ ಸಲದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದ ಇಳಕಲ್ಲಿನ ಗುರುಮಹಾಂತ ಶ್ರೀಗಳಿಗೆ ಹುನಗುಂದದ ಲೇಖಕರ ಬಳಗದಿಂದ ಗೌರವ ಸಲ್ಲಿಸಲಾಯಿತು.
ಇಲಕಲ್ಲಿನ ಶ್ರೀಮಠದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಿರಿಯ ಲೇಖಕ ಎಸ್ಕೆ ಕೊನೆಸಾಗರ ಮಾತನಾಡಿ ಶ್ರೀಗಳ ಬಸವತತ್ವ ನಿಷ್ಟ,  ಬಸವಾದಿ ಶರಣರ ವಚನಗಳ ಸಾರ ಮತ್ತು ಆದರ್ಶಗಳ ಅನು?ನದಲ್ಲಿ ಅವರ ಶ್ರಮ ಶ್ಲಾಘನೀಯ. ಇವರ ಸರಳ ಬದುಕು ಹಾಗೂ ವೈಚಾರಿಕ ನಿಲುವುಗಳು ನಾಡಿಗೆ ಮಾದರಿ ಎಂದರು. ಲೇಖಕರಾದ ಶರಣಪ್ಪ ಹೂಲಗೇರಿ, ವೀರಭದ್ರಯ್ಯ ಶಶಿಮಠ ಮತ್ತು ಐ.ಎಚ್.ನಾಯಕ ಉಪಸ್ಥಿತರಿದ್ದರು.

 

Advertisement

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರುಮಹಾಂತ ಶ್ರೀಗಳಿಗೆ ಸನ್ಮಾನ ಜುಲೈ ೧೦ರಂದು ಕಾಲೇಜು ಒಕ್ಕೂಟ ಉದ್ಘಾಟನೆಅಕ್ರಮ ಕಟ್ಟಡ ತೆರವು ಪ್ರಕರಣ : ಅಧಿಕಾರಿಗಳ ಮತ್ತು ಕರವೆ ಕಾರ್‍ಯಕರ್ತರ ನಡುವೆ ವಾಗ್ವಾದ ಅತೀ ಶೀಘ್ರದಲ್ಲಿಯೇ ನಾಗರಬೆಟ್ಟ ಏತನನಿರಾವರಿ ಯೋಜನೆ  - ಸುಮಾರು ೫೦೦ ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲೇ ಸಿಎಂ ಚಾಲನೆ: ಶಾಸಕ ಸಿ.ಎಸ್. ನಾಡಗೌಡಶ್ರೀ ಸಂಗಮೇಶ್ವರ ಶಾಲೆಗೆ ನೋಡಲ್ ಅಧಿಕಾರಿ ಬ್ಯಾಹಟ್ಟಿ ಬೆಟ್ಟಿಮೃತ ಲಕ್ಷ್ಮಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ: ಸಾಂತ್ವನಶಾಲಾ ಸಂಸತ್ತ ರಚನೆಜುಲೈ ೧೦ ರಂದು ಬಾಡಗಂಡಿ ಆಯುರ್ವೇದಿಕ್ ಆಸ್ಪತೆಲ್ಲಿ ಉಚಿತ ಆರೋಗ್ಯ ಮತ್ತು ಚಿಕಿತ್ಸಾ ಶಿಬಿರ : ಎಂ.ಎನ್.ಪಾಟೀಲ.ರಾಮನಗೌಡ ರುದ್ರಗೌಡ ಪಾಟೀಲ ನಿಧನಘಟಪ್ರಭಾ ನಿಲ್ದಾಣದಲ್ಲಿ 4 ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಮಂಜೂರಾತಿ: ಮಾಜಿ ಸಂಸದ ಈರಣ್ಣ ಕಡಾಡಿ