LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಪಾಕಿಸ್ತಾನ ರೇಡಿಯೋಗಳಲ್ಲಿ ಭಾರತೀಯ ಹಾಡುಗಳ ಪ್ರಸಾರಕ್ಕೆ ನಿರ್ಬಂಧ

ಇಸ್ಲಾಮಾಬಾದ್, ಮೇ 02: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಭಯೋತ್ಪಾದಕರ ಈ ಕೃತ್ಯದ ನಂತರ ಜನರ ರಕ್ತ ಕುದಿಯುತ್ತಿದೆ. ಮತ್ತೊಂದೆಡೆ, ಸಾಮಾಜಿಕ ಮಾಧ್ಯಮಗಳಲ್ಲಿ ಎರಡೂ ದೇಶಗಳ ನಡುವೆ ವಿಭಿನ್ನ ರೀತಿಯ ಯುದ್ಧ ನಡೆಯುತ್ತಿದ್ದು, ಇದು ಎರಡೂ ದೇಶಗಳ ಮನರಂಜನಾ ಪ್ರಪಂಚದ ಮೇಲೆ ಪರಿಣಾಮ ಬೀರುತ್ತಿದೆ.





ಹಾಗೆಯೇ ಪಾಕಿಸ್ತಾನದ ಯೂಟ್ಯೂಬ್ ಚಾನೆಲ್​ಗಳನ್ನು ಕೂಡ ಭಾರತದಲ್ಲಿ ನಿಷೇಧಿಸಲಾಗಿದೆ. ಏತನ್ಮಧ್ಯೆ, ಪಾಕಿಸ್ತಾನ ಕೂಡ ಭಾರತೀಯ ಹಾಡುಗಳ ಪ್ರಸಾರವನ್ನು ನಿಷೇಧಿಸಿದೆ. ಪಾಕಿಸ್ತಾನಿ ಪ್ರಸಾರಕರ ಸಂಘ ಅಂದರೆ ಪಿಬಿಎ ಪಾಕಿಸ್ತಾನಿ ಎಫ್‌ಎಂ ರೇಡಿಯೋ ಕೇಂದ್ರಗಳಲ್ಲಿ ಭಾರತೀಯ ಹಾಡುಗಳ ಪ್ರಸಾರವನ್ನು ನಿಲ್ಲಿಸಲು ನಿರ್ಧರಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ