LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಿತನ್ಯಾ ವಿಜಯ್  ಫಸ್ಟ್ ಲುಕ್

      ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ 'ಲ್ಯಾಂಡ್ ಲಾರ್ಡ್'. ಚಿತ್ರದಲ್ಲಿನ  ರಿತನ್ಯಾ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ  ಚಿತ್ರತಂಡ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.


     'ಲ್ಯಾಂಡ್ ಲಾರ್ಡ್' ಚಿತ್ರದಲ್ಲಿ  ರಿತನ್ಯಾ ವಿಜಯ್ ಅವರು ಭಾಗ್ಯ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ  ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ.


     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿದ್ದ ಸಾರಥಿ ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ.ಕೆ.ಎಸ್ ಅವರು ಸಾರಥಿ ಫಿಲಂಸ್ ಮೂಲಕ ನಿರ್ಮಾಣ‌ ಮಾಡುತ್ತಿರುವ, ಗುರುಶಿಷ್ಯರು ಚಿತ್ರದ ನಿರ್ದೇಶಕ‌ ಹಾಗೂ ಕಾಟೇರ ಚಿತ್ರದ ಕಥಾ ಲೇಖಕರಾಗಿದ್ದಾರೆ  ಜಡೇಶ್ ಕೆ ಹಂಪಿ.  ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ  ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ 'ಲ್ಯಾಂಡ್ ಲಾರ್ಡ್' ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ವರ್ಷದ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ