Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ಬಡವರ ಬದುಕು ಬಂಗಾರ- ರೋಹಿಣಿ ಪಾಟೀಲ

ನೇಗಿನಹಾಳ04: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿಯ ಬಿಜೆಪಿ ಸರಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಾ ದೇಶದ ಸಾಲವನ್ನು ೨೦೦ಲಕ್ಷ ಕೋಟಿ  ಡಿ ೧೦ವರ್ಷಗಳಲ್ಲಿ ದೇಶವನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿದೆ ಎಂದು ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಸಂಯೋಜಕಿ ರೋಹಿಣಿ ಪಾಟೀಲ ಹೇಳಿದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ  ತರಿಗೆ, ಬಡವರಿಗೆ, ಕೂಲಿ- ಕಾರ್ಮಿಕರಿಗೆ, ನಿರುದ್ಯೋಗಿಗಳಿಗೆ ಸರಿಯಾದ ಸವಲತ್ತುಗಳಿಲ್ಲ ವರ್ಷದಿಂದ ವರ್ಷಕ್ಕೆ ನಿರುದ್ಯೋಗಿಗಳ ಸಂಖ್ಯೆ ಹೆಚ್ವುತ್ತಿದ್ದು ಬಿಜೆಪಿ ಸರಕಾರ ಆಡಳಿತದಲ್ಲಿ  ವೈಪಲ್ಯ ಕಂಡಿದೆ ಎಂದರು.

ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಹಾದೇವಿ ಕೋಟಗಿ, ಉಪಾಧ್ಯಕ್ಷೆ ದೀಪಾ ಬೈಲವಾಡ, ಜಯಶ್ರೀ ದಿವಾಣದ, ಮಂಜುಳಾ  ಮರಿತಮ್ಮನವರ, ಕವಿತಾ ಬೆಳಗಾವಿ, ಸುಭಾಷ ರುಮೋಜಿ, ಮಡಿವಾಳಪ್ಪ ಮರಿತಮ್ಮನವರ, ಸಲೀಮ ಬಸ್ತವಾಡ, ಶಿವಾನಂದ ಕುಂಕೂರ, ಚಿದಾನಂದ ಬೆಳಗಾವಿ, ಪ್ರಲ್ಹಾದ ಘಂಟಿ,  ಮಲ್ಲಿಕಾರ್ಜುನ ತೋರಣಗಟ್ಟಿ, ಈರಣ್ಣಾ ಉಳವಿ, ರಾಜು ತಪರಿ, ಮಹಾಂತೇಶ ಮರಿತಮ್ಮನವರ ಹಾಗೂ ನೂರಾರು ಜನ ಯುವಕ, ಯುವತಿಯರು ಗ್ರಾಮದ ಪ್ರಮುಖ ಬೀದಿಗಳಲ್ಲಿ  ಕಾಂಗ್ರೆಸ್ ಪಕ್ಷದ ಪರ ಪ್ರಚಾರಗೈದರು. (೦೩ ಎನ್.ಜಿ.ಪಿ ೦೨) ನೇಗಿನಹಾಳ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕೆಪಿಸಿಸಿ ಉಸ್ತುವಾರಿ ರೋಹಿಣಿ ಬಾಬಾಸಾಹೇಬ ಪಾಟೀಲ ಕಾಂಗ್ರೇಸ್ ಅಭ್ಯರ್ಥಿಪರ ಪ್ರಚಾರ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ