ಸಿರುಗುಪ್ಪ :26: ಇತ್ತೀಚೆಗೆ ನಡೆದ ಬಳ್ಳಾರಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಎಸ್.ಇ.ಎಸ್.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರೋಹಿತ್ ಪಾಟೀಲ್ ಪ್ರಥಮ ಸ್ಥಾನವನ್ನು ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯುವನ್ ರೋಹಿತ್ ಪಾಟೀಲ್ ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ ಡಾ.ಕಾವ್ಯ ಶ್ರೀ. ಹಾಗೂ ದೈಹಿಕ ಶಿಕ್ಷಕರಾದ ವೈ.ಡಿ.ವೆಂಕಟೇಶ್, ಮೌಲಾಂಭೀ ಮೇಡಂ ತಿಳಿಸಿದರು.
ವಿಜೇತ ವಿದ್ಯಾರ್ಥಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ