Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರನ್ನ ಬೆಳಗಲಿ ಸರ್ಕಾರಿ ಸಿದ್ಧಾರೂಢ ಪ್ರೌಢ ಶಾಲೆಗೆ ಪ್ರೀತಿ ಬರಮನಿ ಪ್ರಥಮ

ರನ್ನ ಬೆಳಗಲಿ: ಮೇ.23., ಪಟ್ಟಣದ ಸದಾಶಿವ ನಗರದಲ್ಲಿರುವ ಸರ್ಕಾರಿ ಸಿದ್ಧಾರೂಢ ಪ್ರೌಢಶಾಲೆಯಲ್ಲಿ ೨೦೨೩-೨೪ನೇ ಸಾಲಿನ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರೀತಿ ಬಸಪ್ಪ ಬರಮನಿ ೬೨೫ಕ್ಕೆ ೬೦೧ ಅಂಕ ಗಳಿಸಿ ಶೇ ೯೬.೧೬% ಪ್ರತಿಶತ ಪಡೆದು ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಶಾಲೆಯ ಇಂಗ್ಲಿಷ್ ಶಿಕ್ಷಕಿಯಾದ ಡಾ. ಮಂಜುಳಾ ಕಲ್ಯಾಣಿ ಅವರು ವಿದ್ಯಾರ್ಥಿಯ ಮನೆಗೆ ಭೇಟಿ ಕೊಟ್ಟು ಸತ್ಕರಿಸಿ ಗೌರವಿಸಿದರು.

ಈ ಸಮಯದಲ್ಲಿ ಐಶ್ವರ್ಯ ಮುಧೋಳ ೬೨೫ಕ್ಕೆ ೫೪೦ ಅಂಕಗಳಿಸಿ ಶೇ ೮೬.೪೦% ಪ್ರತಿಶತ ಪಡೆದು ದ್ವಿತೀಯ, ದಾನಮ್ಮ ಚಮಕೇರಿ ೬೨೫ಕ್ಕೆ ೫೩೯ ಅಂಕ ಪಡೆದು ಶೇ ೮೬.೧೪ ಪ್ರತಿಶತ ಪಡೆದ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕೂಡ ಅಭಿನಂದಿಸಿದರು.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ತಂದೆ ತಾಯಿಯರಾದ ಬಸಪ್ಪ ಬರಮನಿ, ಸವಿತಾ ಬರಮನಿ, ಬಾಲಪ್ಪ ಬರಮನಿ, ಮಹಾದೇವಿ ಬರಮನಿ, ರುಕ್ಮವ್ವ
ಬರಮನಿ, ಬಾಳಪ್ಪ ಅಂಟ್ಯಾಳಿ, ಸಾವಿತ್ರಿ, ಪೂಜಾ, ಮಲ್ಲಿಕಾರ್ಜುನ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ