LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ರಷ್ಯಾ ಮತ್ತು ಉಕ್ರೇನ್ ಶಾಂತಿ ಅನುಸರಿಸಬೇಕಿದೆ: ಪುಟಿನ್‌ ಮೋದಿ ದ್ವಿಪಕ್ಷೀಯ ಸಭೆಯಲ್ಲಿ ಮೋದಿ ಮಾತು

ಟಿಯಾಂಜಿನ್, ಸೆಪ್ಟೆಂಬರ್ 1: ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ  ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಇಬ್ಬರೂ ನಾಯಕರು ಉಕ್ರೇನ್ ಹಾಗೂ ರಷ್ಯಾದ ನಡುವಿನ ಸಂಘರ್ಷ ಸೇರಿದಂತೆ ಪ್ರಮುಖ ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು. ಹಾಗೇ, ಪ್ರಧಾನಿ ಮೋದಿ ಮತ್ತು ಪುಟಿನ್ ತಮ್ಮ ದ್ವಿಪಕ್ಷೀಯ ಮಾತುಕತೆಯ ಸಮಯದಲ್ಲಿ ಭಾರತ-ರಷ್ಯಾ ಪಾಲುದಾರಿಕೆಯನ್ನು ಪುನರುಚ್ಚರಿಸಿದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ