LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಉಗ್ರ ಯಾಸಿನ್ ಮಲಿಕ್ ಮನೆ ಮೇಲೆ ಎಸ್​ಐಎ ದಾಳಿ

ಜಮ್ಮು ಮತ್ತು ಕಾಶ್ಮೀರ, ಆಗಸ್ಟ್​ 12: ಮೂವತ್ತೈದು ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತ್ ನರ್ಸ್​ ಸರಳಾ ಭಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ ಮನೆ ಮೇಲೆ ವಿಶೇಷ ತನಿಖಾ ಸಂಸ್ಥೆ ಎಸ್​ಐಎ ದಾಳಿ ನಡೆದಿದೆ. 1990 ರಲ್ಲಿ ನಡೆದ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ಸಂಸ್ಥೆ (SIA) ಶ್ರೀನಗರದ 8 ಸ್ಥಳಗಳ ಮೇಲೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಉಗ್ರ ಯಾಸಿನ್ ಮಲಿಕ್ ಮನೆ ಹಾಗೂ ಮಾಜಿ ಕಮಾಂಡರ್​ಗಳ ಅಡಗುತಾಣಗಳ ಮೇಲೂ ದಾಳಿ ನಡೆಸಲಾಯಿತು.









ಶ್ರೀನಗರದ ಮೈಸುಮಾ ಪ್ರದೇಶದಲ್ಲಿರುವ ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ನ ಮಾಜಿ ಮುಖ್ಯಸ್ಥ ಯಾಸಿನ್ ಮಲಿಕ್ ನಿವಾಸದ ಮೇಲೂ ದಾಳಿ ನಡೆದಿದೆ. 1990 ರ ದಶಕದ ಆರಂಭದಲ್ಲಿ ನರ್ಸ್ ಸರಳಾ ಭಟ್ ಅವರನ್ನು ಅಪಹರಿಸಲಾಗಿತ್ತು ಮತ್ತು ಮರುದಿನ ಶ್ರೀನಗರದ ಸೌರಾ ಪ್ರದೇಶದಿಂದ ಗುಂಡೇಟಿನಿಂದ ಛಿದ್ರಗೊಂಡ ಅವರ ದೇಹವು ಪತ್ತೆಯಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್