Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿಮಾನಿಗೆ ಕಿಡ್ನಿ ಶಸ್ತ್ರ ಚಿಕಿತ್ಸೆಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಸಾಹುಕಾರ್‌






ಬೆಳಗಾವಿ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು  ಮಾನವೀಯತೆ ಮೆರೆದಿದ್ದಾರೆ.

ಹೌದು.... ಗೋಕಾಕ ತಾಲೂಕಿನ ನಿವಾಸಿ ದಸ್ತಗೀರ ಮೋಘಲ ಎಂಬುವರು ಸುಮಾರು ವರ್ಷಗಳಿಂದ   ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.  ಬಡ ಕುಟುಂಬವಾದ ದಸ್ತಗೀರಗೆ  ಚಿಕಿತ್ಸೆ ಪಡೆಯಲು ಹಣದ ಅವಶ್ಯಕತೆ ಇತ್ತು. ಇದನ್ನು ಮನಗಂಡ ಸಚಿವ ಸತೀಶ್‌ ಜಾರಕಿಹೊಳಿ ಅವರು, ತಮ್ಮ ಆಪ್ತರ ಮೂಲಕ  ಹಣವನ್ನು ನೀಡಿ ದಸ್ತಗೀರ ಕುಟುಂಬಕ್ಕೆ ತಲುಪಿಸಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ಅವರ ಈ ಸಹಾಯ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.


ಸಾಹುಕಾರ್‌ಗೆ ಸನ್ಮಾನಿಸಿದ ದಸ್ತಗೀರ: ಕಿಡ್ನಿ ಶಸ್ತ್ರ ಚಿಕಿತ್ಸೆಯಿಂದ ಗುಣಮುಖರಾಗಿ ಬಂದ ದಸ್ತಗೀರ ಮೋಘಲ ಅವರು ಗೋಕಾಕನಲ್ಲಿರುವ ಹಿಲ್‌ ಗಾರ್ಡನ್‌ ನಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಶಾಲು ಹೊದಿಸಿ ಹೂಮಾಲೆ ಹಾಕುವ ಮೂಲಕ ಸನ್ಮಾನಿಸಿದರು.


ಈ ವೇಳೆ ಮಾತನಾಡಿದ  ದಸ್ತಗೀರ ಮೋಘಲ ಅವರು ಮಾತನಾಡಿ, ನನಗೆ ಕಿಡ್ನಿ ಶಸ್ತ್ರ ಚಿಕಿತ್ಸೆಗೆ ಸಹಾಯ ಮಾಡಿದ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಒಳ್ಳೆಯದಾಗಲಿ. ಇವರು ಇತರರಿಗೆ  ಬಹಳಷ್ಟು ಕಣ್ಣಿಗೆ ಕಾಣದಂತೆ ಕೆಲಸ ಮಾಡುತ್ತಿದ್ದಾರೆ. ಜಾರಕಿಹೊಳಿ ಸಾಹುಕಾರ್‌  ಅವರು ಬಡವರ ಪಾಲಿಗೆ ನಂದಾದೀಪ ಆಗಿದ್ದಾರೆ.  ನಾವು ಮತ್ತು ನಮ್ಮ ಕುಟುಂಬ ಯಾವಾಗಲೂ ಸಾಹುಕಾರ್‌ ಜೊತೆ ಇರುತ್ತೇವೆ ಎಂದು ಅವರು ತಿಳಿಸಿದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ