LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದ ಬಹುತೇಕ ರೈತರ ಸಾಲಮನ್ನಾ: ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್‌ 25: ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. 1 ಕೋಟಿ ಲೀಟರ್ ಹಾಲು ಪ್ರತಿದಿನ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಗೊಳಿಸಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ‌ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕ ಸಹಕಾರಿ ರತ್ನ ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡಿದರೆ ಒಳ್ಳೆಯದಲ್ಲವೇ. ಮೊದಲೆಲ್ಲಾ ನೂರಾರು ಪ್ರಶಸ್ತಿ ಕೊಡಲಾಗುತ್ತಿತ್ತು. ಈಗ ಎಷ್ಟನೇ ವರ್ಷದ ಆಚರಣೆಯೋ ಅಷ್ಟೇ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅಥವಾ ಜಿಲ್ಲೆಗೆ ಒಂದರಂತೆ ಪ್ರಶಸ್ತಿ ನೀಡಿದರೆ ಸೂಕ್ತ. ಬೆಂಗಳೂರಿಗೆ ಅಗತ್ಯವಿದ್ದರೆ ಎರಡರಿಂದ ಐದು ಪ್ರಶಸ್ತಿಗಳು ಇರಲಿ. ಸಮಿತಿಯ ತೀರ್ಮಾನದಂತೆ ನೀಡಿ ಎನ್ನುವ ಸಲಹೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್