Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ.8 ರಿಂದ ಸಂಗಮೇಶ್ವರ ಮಹಾರಾಜರ ಸ್ಮರಣೋತ್ಸವ, ಆಧ್ಯಾತ್ಮ ಸಪ್ತಾಹ

ಜಮಖಂಡಿ;ತಾಲೂಕಿನ ಹಿಪ್ಪರಗಿ ಗ್ರಾಮದ ಸದ್ಗುರು ಸಮರ್ಥ ಸಂಗಮೇಶ್ವರ ಮಹಾರಾಜರ 94ನೇ ಪುಣ್ಯ ಸ್ಮರಣೋತ್ಸವ ಹಾಗೂ ಆಧ್ಯಾತ್ಮಸಪ್ತಾಹ ಶನಿವಾರ ದಿ.8 ರಿಂದ 10ರ ವರೆಗೆ ಹಿಪ್ಪರಗಿಯ ಮೂಲ ಸನ್ನಿಧಾನದಲ್ಲಿ ನಡೆಯಲಿದೆ ಎಂದು ಇಂಚಗೇರಿ ಸಂಪ್ರದಾಯದ ಗುರುಗಳಾದ ಪ್ರಭುಜಿ ಮಹಾರಾಜರು ತಿಳಿಸಿದರು. ಬುಧವಾರ ನಗರದ ಗಿರಿಮಲ್ಲೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, 8 ರಂದು ದಾಸಬೋಧ, ವೀಣಾ ಪೂಜೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಅಂದು ವಿವಿಧ ಗ್ರಾಮಗಳಿಂದ ಹಾಗೂ ಮಹರಾಷ್ಟ್ರದಿಂದ ಆಗಮಿಸುವ ದಿಂಡಿ ಪಲ್ಲಕ್ಕಿ ಪಾದಯಾತ್ರಿಗಳ ಆಹ್ವಾನ ವಿರುತ್ತದೆ, ದಿ.9 ರಂದು ಸಂಜೆ 5.30ಕ್ಕೆ ಸರ್ವಧರ್ಮ ಏಕತಾ ಸಮಾವೇಶ, ದಿ.10 ರಂದು ಸಪ್ತಾಹ ಸಮಾರೋಪ ಸಮಾರಂಭ ಪುಷ್ಪವೃಷ್ಠಿ ಕಾರ್ಯಕ್ರಮ ಇರುತ್ತದೆ. ಮೂರು ದಿನಗಳ ಕಾಲ 2 ಪಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸಲಿದ್ದಾರೆ. ಮೂರೂ ದಿನಗಳಕಾಲ ಬೆಳಗಿನಿಂದಲೇ ನಿರಂತರ ದಾಸೋಹ ನಡೆಯಲಿದೆ. ಸುಮಾರು ನೂರು ಕ್ವಿಂಟಾಲ್‌ ಧಾನ್ಯ ದಾಸೋಹಕ್ಕೆ ಬಳಕೆಯಾಗಲಿದೆ. ಆಗಮಿಸುವ ಸಾಧು ಸಂತರಿಂದ ನಾಮ ಸ್ಮರಣೆ ಹಾಗೂ ಆಧ್ಯಾತ್ಮ ಚಿಂತನೆ ಸಾಕ್ಷಾತ್ಕಾರದ ಕುರಿತು ಪುರಾಣ ಪ್ರವಚನಗಳು ನಡೆಯಲಿವೆ ಎಂದು ವಿವರಿಸಿದರು. ಇಂಚಗೇರಿ ಆಧ್ಯಾತ್ಮ ಸಂಪ್ರದಾಯದಲ್ಲಿ ಯಾವುದೇ ಜಾತಿ, ಮತ, ಪಂಥ, ಧರ್ಮದ ಬೇಧ ಭಾವ ವಿರುವದಿಲ್ಲ. ಎಲ್ಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗ ವಹಿಸಬಹುದಾಗಿದೆ ಎಂದು ಹೇಳಿದರು. ಪ್ರದೀಪ ಮೆಟಗುಡ್‌ ಹಾಗೂ ಮಠದ ಭಕ್ತರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*