Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ಬೀಗ

ಹುಕ್ಕೇರಿ : ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸ ಹಿನ್ನಲೆಯಲ್ಲಿ ಜಿಲ್ಲಾಡಳಿತ ಕಾರ್ಖಾನೆಗೆ ಬೀಗ ಜಡಿದ ಘಟನೆ ಜರುಗಿದೆ.

ಪರಿಸರದ ನಿಯಮಗಳನ್ನು ಪಾಲಿಸದೇ ಇರುವದರಿಂದ ಕರ್ನಾಟಕ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ರವರ ಆದೇಶ ಅನುಸಾರ ಬೆಳಗಾವಿ ಜಿಲ್ಲಾಧಿಕಾರಿ ಯವರ ಆದೇಶದಂತೆ ಕಾರ್ಖಾನೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಾಧವ್ ಸ್ವಾಮಿ ಇವರ ಸಮ್ಮುಖದಲ್ಲಿ ಹುಕ್ಕೇರಿ ತಹಸಿಲ್ದಾರ್ ಬಲರಾಮ ಕಟ್ಟಿಮನಿ ರವರ ನೇತೃತ್ವದಲ್ಲಿ ಪರಿಸರ ನಿಯಂತ್ರಣ ಅಧಿಕಾರಿಗಳಾದ ಕೆ.ಎಸ್ ಪೂರ್ಣಿಮಾ , ಹನುಮಂತಪ್ಪ ಎಚ್. ಹೆಸ್ಕಾಂ ಇಂಜನಿಯರ ಪ್ರವೀಣ್ ಕುಮಾರ್ ಚಿಕಡೆ , ಹುಕ್ಕೇರಿ ಪೋಲಿಸ್ ಇನ್ಸ್ಪೆಕ್ಟರ್ ಶಿವಶಂಕರ್ ಗಣಾಚಾರಿ , ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಪ್ರಕಾಶ್ ಮಠದ, ಘಟಪ್ರಭಾ ನೀರಾವರಿ ಅಧಿಕಾರಿ ಎನ. ವಿ ಮೂಡಲಗಿ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿನ ಸಕ್ಕರೆ ಉತ್ಪಾದನೆ ಘಟಕ, ಕೋಜನ್ (ಸಹ ವಿದ್ಯುತ್ತು), ಡಿಸ್ಟಲರಿ ಉತ್ಪಾದನಾ ಘಟಕಗಳ ಕಂಟ್ರೋಲ್ ಪ್ಯಾನೆಲ್ ಗಳನ್ನು ಸೀಜ್ ಮಾಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೋಮೇಶ್ವರ ಸಂಸ್ಥೆಗೆ ಸುವರ್ಣ ಮಹೋತ್ಸವ ಸಂಭ್ರಮನಟನೆ ಮತ್ತು ವ್ಯಕ್ತಿತ್ವ ಎರಡರಿಂದಲೂ ಜನರ ಹೃದಯಕ್ಕೆ ಹತ್ತಿರವಾದ ವ್ಯಕ್ತಿ ಅಪ್ಪು- ಕೆ ವಿ ಪ್ರಭಾಕರ್ಯಾಳವಾರ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ ಸುವರ್ಣ ಮಹೋತ್ಸವಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಸಚಿವ ಸತೀಶ ಜಾರಕಿಹೊಳಿಶಾಲಾ ನಿರ್ವಹಣಾ ಪೋಷಕರ ಸಮಿತಿ ಸಭೆಯಲ್ಲಿ ಡಾ.ಸಂತೋಷ ಎಲ್.ಮಗದುಮ ಅಭಿಪ್ರಾಯವಿವಿದೆಡೆ ಡಿಸಿ ಭೇಟಿ ಎಸ್.ಐ.ಆರ್ ಪ್ರಗತಿ ಪರಿಶೀಲನೆಪ್ರಸ್ತುತ ದಿನದಲ್ಲಿ ಸಂಸ್ಕಾರಯುತ ಶಿಕ್ಷಣ ಅತ್ಯವಶ್ಯಕ 33 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಶಾಸಕ ನಿಖಿಲ ಕತ್ತಿ ಚಾಲನೆ"ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹೊಣೆಗಾರಿಕೆಯಾಗಿದೆ"ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ಬೀಗ