ಕುಮಾರಿ ಸವಿತಾ ಬಿರಾಜದಾರ ಶೇ ೯೪ ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.ಕುಮಾರಿ ಸುಜಾತಾ ಪೂಜಾರಿಶೇ ೯೦ ಅಂಕ,ಸವಿತಾ ತಳವಾರಶೇ ೮೫ ಅಂಕ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ|| ದೀಪಕ ದೋಶಿ,ಉಪಾಧ್ಯಕ್ಷ ನೀಲಕಂಠಗೌಡ ಪಾಟೀಲ,ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ,ಸಿದ್ದಣ್ಣ ತಾಂಬೆ, ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಗುರುಗಳಾದ ರಾಘವೇಂದ್ರ ಕುಲಕರ್ಣಿ ಅಭಿನಂದಿಸಿದ್ದಾರೆ.