Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪದಾಧಿಕಾರಿಗಳ ಸಭೆಯ ಮಾಹಿತಿ ಸವದಿಯವರಿಗೆ ಕೊಟ್ಟಿಲ್ಲ: ಕಾರ್ಯಕರ್ತರು ಸಭೆಗೆ ಅಡತಡೆ





ಅಥಣಿ: ಕಾಂಗ್ರೆಸ್ ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯ ಮಾಹಿತಿ ಸ್ಥಳೀಯ ಶಾಸಕರಾದ ಲಕ್ಷ್ಮಣ ಸವದಿಯವರಿಗೆ ಕೊಟ್ಟಿಲ್ಲ ಎಂದು ಆರೋಪಿಸಿ ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಯುವ ಕಾರ್ಯಕರ್ತರು ವಾಗ್ವಾದಕ್ಕೀಳಿದು ಪದಾಧಿಕಾರಿಗಳ ಸಭೆಗೆ ಅಡತಡೆ ಮಾಡಿದ ಘಟನೆ ನಡೆಯಿತು.

     ಕಾಂಗ್ರೆಸ್ ಪಕ್ಷದ ಯಾವುದೇ ಸಭೆ, ಸಮಾರಂಭಗಳು ಅಥಣಿ ಮತಕ್ಷೇತ್ರದಲ್ಲಿ ನಡೆಸುವುದಕ್ಕಿಂತ ಮೊದಲು ಸ್ಥಳೀಯ ಶಾಸಕರನ್ನು ಆವ್ಹಾನಿಸಬೇಕು ಆದರೆ ಶಾಸಕರ ಗಮನಕ್ಕೆ ತರದೆ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸ್ಥಳೀಯ ನಿರೀಕ್ಷಣಾ ಮಂದಿರದಲ್ಲಿ ಕರೆದಿರುವುದನ್ನು ಯುಥ ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಕಾಂಬಳೆ ವಿರೋಧಿಸುವುದಾಗಿ ಹೇಳಿದರು.


ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಾನಂದ ಮರಯಾಯಿ ಮಾತನಾಡಿ, ಅಥಣಿ ಅಸೆಂಬ್ಲಿ ಯುವ ಕಾಂಗ್ರೆಸ್ ಅಧ್ಯಕ್ಷೆ ಆಶಾ ಪಾಟೀಲ ಇಂದಿನ‌ ಪದಾಧಿಕಾರಿಗಳ ಸಭೆಯ ಕುರಿತು ಮಾಹಿತಿ ನೀಡಿದ್ದಾರೆ ಎಂದ ಅವರು ಇಲ್ಲಿ‌ ನಾವು ಪದಾಧಿಕಾರಿಗಳ ಸಭೆ‌ ನಡೆಸುತ್ತಿರುವುದು ಜಿಲ್ಲಾ ಉಸ್ತೂವಾರಿ‌ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಣ ಸವದಿ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಮಾಡುತ್ತಿದ್ದೇವೆ ಎಂದರು.


ಯುವ ಕಾಂಗ್ರೆಸ್ ಅಥಣಿ ಅಸೆಂಬ್ಲಿ ಅಧ್ಯಕ್ಷೆ ಆಶಾ ಪಾಟೀಲ, ಅಥಣಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ತೌಸಿಫ್ ಸಾಂಗ್ಲಿಕರ, ಯುಥ ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಕಾಂಬಳೆ, ರವಿ ಬಡಕಂಬಿ, ಮಂಜು ನೂಲಿ, ಮಹಾಂತೇಶ ಬಾಡಗಿ, ಆಶೀಪ್ ತಾಬೋಳಿ, ಶಿವಪುತ್ರ ದಾಬೋಳಿ, ರಹೀದ್ ಮಾಸ್ಟರ್, ಮುರುಗೇಶ ಪಟ್ಟಣ, ಸುರೇಶ್ ಚಲವಾದಿ, ಅಕ್ಷಯ್ ಆಲಬಾಳ, ಮಹೇಶ್ ಸತ್ತಿ, ರವಿ ದೊಡಮನಿ, ಆದರ್ಶ ಗಸ್ತಿ, ಸೇರಿದಂತೆ‌ ಅನೇಕರು ಉಪಸ್ಥಿತರಿದ್ದರು




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ