Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಕಿಜೋಫೇರ್ನಿಯಾ,  ಸಕಾಲದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ತೊಂದರೆಯಿಲ್ಲ :  ಡಾ ಭಾರತಿ 








ಬಳ್ಳಾರಿ, ಮೇ.28.: ಮಾನಸಿಕ ರೋಗಗಳಲ್ಲಿ  ಸ್ಕಿಜೋಫೇರ್ನಿಯಾ ವಿಭಿನ್ನವಾದ ಖಾಯಿಲೆ ಯಾಗಿದ್ದು ಸಕಾಲದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಡಾ ಭಾರತಿ ರವರು ತಿಳಿಸಿದರು,


ಅವರು ತಾಲೂಕಿನ ಮೋಕ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ಕಿಜೋಫೆನಿರ್ಯಾ ದಿನದ ಆಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಸಸಿಗೆ ನೀರು ನೀರೆರೆಯುವ ಮೂಲಕ ಚಾಲನೆ ನೀಡಿ ಮಾನಾಡಿದರು.


 ಅರವಳಿಕೆ ತಜ್ಞ ವೈದ್ಯರಾದ ಡಾ ನಿತೀಶ್ ಕುಮಾರ್ ಸ್ಕಿಜೋಜೋಪ್ರೆನಿಯ ಇದು ಮಾನಸಿಕ ಖಾಯಿಲೆ ಯಾಗಿದ್ದು ಮಲ್ಟಿ ಪರ್ಸನಾಲಿಟಿ ಡಿಸೋರ್ಡರ್ ಹಾಗೂ ಇದರ ರೋಗ ಲಕ್ಷಣಗಳ ಬಗ್ಗೆ ತಿಳಿಸಿದರು.

ಮಕ್ಕಳ ತಜ್ಞ ವೈದ್ಯರಾದ ಡಾ ರೂಪ ಮಾತನಾಡಿ ಸ್ಕಿಜೋಪ್ರೆನಿಯ ಖಾಯಿಲೆಯು ಸಾಮಾನ್ಯವಾಗಿ ಪುರುಷರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ

ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ ಜೊತೆಗೆ ಕುಟುಂಬಸ್ಥರ ಸಾಕಾರದಿಂದ ಸಂಪೂರ್ಣವಾಗಿ ಗುಣ ಹೊಂದಬಹುದು  ಎಂದರು.


ಈ ಸಂದರ್ಭದಲ್ಲಿ ಹಿರಿಯ ದಂತ ವೈದ್ಯರಾದ ಡಾ ಅರ್ಜುಮುನ್ನಿಸಾ ಉಪಸ್ಥಿತರಿದ್ದರು,

ಕಾರ್ಯಕ್ರಮ ವನ್ನು ಮೋಕಾ ಕ್ಷೇತ್ರ ಅರೋಗ್ಯ ಶಿಕ್ಷಣ ಅಧಿಕಾರಿಗಳಾದ ಖುರ್ಶಿದ್ ಬೇಗಮ್ ನಡೆಸಿಕೊಟ್ಟರು,

ಕಾರ್ಯಕ್ರಮಾದಲ್ಲಿ ಕಛೇರಿ ಅಧೀಕ್ಷಕರಾದ  ಸಂತೋಷ್ ಕುಮಾರ್ ಮತ್ತು ನರ್ಸಿಂಗ್ ಅಧಿಕಾರಿ ಎಂ ಉಷಾರಾಣಿ, ಹಿರಿಯ ಅರೋಗ್ಯ ನಿರೀಕ್ಷಣಾ ಅಧಿಕಾರಿ ಬಸವರಾಜ್, ಸಮುದಾಯ ಅರೋಗ್ಯ ಅಧಿಕಾರಿ ತ್ರಿಪುನ್ ಕುಮಾರ್ ಮತ್ತು ಆಸ್ಪತ್ರೆ ವಿವಿಧ ವೃಂದ ಸಿಬ್ಬಂದಿ ಸೇರಿದಂತೆ ಗ್ರಾಮದ  ಸಾರ್ವಜನಿಕರು ಉಪಸ್ಥಿತರಿದ್ದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ