Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳ  ಪ್ರಭಾತ್ ಪೇರಿಯೊಂದಿಗೆ ಶಾಲಾ ಪ್ರಾರಂಭೋತ್ಸವ

ಮುಗಳಖೋಡ ,03:  ಪಟ್ಟಣದ ಪಿ ಎಂ ಶ್ರೀ ಸರಕಾರಿ ಸಂಯುಕ್ತ ಪ್ರೌಢ ಶಾಲೆಯ ಪ್ರಾರಂಭೋತ್ಸವ ನಿಮಿತ್ಯ ಶಾಲಾ ಮಕ್ಕಳಿಂದ ಪ್ರಭಾತ್ ಪೇರಿ ನಡೆಸಲಾಯಿತು.ವಿದ್ಯಾರ್ಥಿಗಳು ಶಾಲೆಗೆ ಹುಮ್ಮಸ್ಸಿನಿಂದ ಆಗಮಿಸಿದ್ದರು.  
 ಬಳಿಕ ಹಮ್ಮಿಕೊಳ್ಳಲಾಗಿದ್ದ,  ಪ್ರಭಾತ್ ತೇರಿ ಹಾಗೂ ಶಾಲಾ ದಾಖಲಾತಿ ಅಭಿಯಾನ ಹಾಗೂ . ಎತ್ತಿನಗಾಡಿಯ ಮೂಲಕ ಪ್ರಭಾತ್ ಪೇರಿಗೆ ಗಣ್ಯಮಾನ್ಯರಿಂದ ಚಾಲನೆ ನೀಡಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ  ಶೈಕ್ಷಣಿಕ ಜಾಗ್ರತಾ ಘೋಷಣೆಗಳನ್ನು ಹೇಳುತ್ತ ಸಾಗಿದ ಪ್ರಭಾತ್ ಪೇರಿ ಶಾಲೆ ತಲುಪಿದ ಬಳಕ ಸಮಾಪ್ತಿ ಆಯ್ತು.  ನಂತರ ಶಾಲಾ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಪ್ರಸಕ್ತ ಶೈಕ್ಷಣಿಕ ವರ್ಷದ  ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಗಳಖೋಡ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಬಿ ಸಿ ಬಾಗೆನ್ನವರ,  ಶಾಲೆಯ ಮುಖ್ಯ ಗುರುಗಳಾದ ಎಮ್ ಕೆ ಪತ್ತಾರ,  ಸಹ ಶಿಕ್ಷಕ ಪಿ ಬಿ ಗಸ್ತಿ, ಎಸ್ ಡಿ ಎಮ್ ಸಿ  ಸದಸ್ಯರಾದ ಸದಾಶಿವ ಬಡಿಗೇರ,  ಜ್ಞಾನೇಶ್ವರ ಅಳಗೋಡಿ, ಸುನಿಲ ಆಸಂಗಿ, ಮೋಹನ ಲಮಾಣಿ, ಉಮೇಶ ಮಸರಗುಪ್ಪಿ, ಸಚಿನ್ ಹುಣಸಿಕಟ್ಟಿ, ಪಾಲಕರಾದ ಹೊಳೆಪ್ಪ ನಡುವಿನಕೇರಿ, ಸಹ ಶಿಕ್ಷಕ, ಶಿಕ್ಷಕಿಯರು ಶಾಲಾ ಮಕ್ಕಳು ಹಾಜರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*