Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಂಡಿಪೋರಾದಲ್ಲಿ ಎನ್​ಕೌಂಟರ್​, ಉಗ್ರರನ್ನು ಸುತ್ತುವರೆದ ಭದ್ರತಾ ಪಡೆ

ಶ್ರೀನಗರ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶುಕ್ರವಾರ ಭಯೋತ್ಪಾದಕ(Terrorist)ರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪುರ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.









ಕಳೆದ ಮೂರು ದಿನಗಳ ಹಿಂದಷ್ಟೇ ಜಮ್ಮು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಾದ ಬಳಿಕ ಉಗ್ರರ ಶೋಧ ಕಾರ್ಯಾಚರಣೆ ಚುರುಕುಗೊಂಡಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ದಾಳಿಕೋರರನ್ನು ಬಂಧಿಸಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗ ಗುಂಡಿನ ಚಕಮಕಿ ನಡೆದಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ