LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಆರ್.ಡಿ.ಎಸ್ ಪಿಯು ಕಾಲೇಜು ಜಿಲ್ಲಾ ಮಟ್ಟಕ್ಕೆ ಆಯ್ಕೆ


ಮೂಡಲಗಿ : ಪಟ್ಟಣದ ಆರ್.ಡಿ.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮೂಡಲಗಿ ತಾಲೂಕಿನ ರಾಜಾಪೂರದಲ್ಲಿ ಜರುಗಿದ ಪಿಯು ಕಾಲೇಜಿನ ತಾಲೂಕಾ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿಗೆ ಹೆಸರು ತಂದುಕೊಟ್ಟ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋ? ಪಾರ್ಶಿ, ಕಾಲೇಜು ಪ್ರಾಚಾರ್ಯ ಶಿವಾನಂದ ಸತ್ತಿಗೇರಿ, ದೈಹಿಕ ಉಪನ್ಯಾಸಕರಾದ ಗಂಗಪ್ಪ ಕಡಪಟ್ಟಿ ಸೇರಿದಂತೆ ಉಪನ್ಯಾಸಕರು ಅಭಿನಂದಿಸಿ ಶುಭಹಾರೈಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ