LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧಯಲ್ಲಿ ನಾಗನೂರ ವಿದ್ಯಾರ್ಥಿಗಳ ಆಯ್ಕೆ


ಬೆಳಗಾವಿ.1 ಅಕ್ಟೋಬರ್ 2024 ರಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಬೆಳಗಾವಿ ವತಿಯಿಂದ  ಆಯೋಜಿಸಲಾಗಿರುವ ಜಿಲ್ಲಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯನ್ನು ಬೆಳಗಾವಿ ತಾಲೂಕಿನ ಕಣಬರ್ಗಿಯ  ಸರಕಾರಿ ಹಿರಿಯ ಮಾದರಿ  ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಿನ  ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಈ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.


ಈ ನಾಟಕ ಸ್ಪರ್ಧೆಯಲ್ಲಿ ಬೈಲಹೊಂಗಲ ತಾಲೂಕಿನ ನಾಗನೂರು ಗ್ರಾಮದ   ಶ್ರೀ ಶಿವಬಸವೇಶ್ವರ ಪ್ರೌಢಶಾಲೆ ನಾಗನೂರು  ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ  ವಿಜ್ಞಾನ ಶಿಕ್ಷಕರಾದ ಶ್ರೀಮತಿ ನೇತ್ರ ವಿ ಅಂಗಡಿ ಅವರು ಮಾರ್ಗದರ್ಶನ ಮಾಡಿರುತ್ತಾರೆ.


ಈ ಮಕ್ಕಳ ಸಾಧನೆಗೆ  ಮುಖ್ಯೋಪಾಧ್ಯಾಯ  ಆರ್ ಆರ್ ಮಧಾಳೆ , ಎಲ್ಲಾ ಶಿಕ್ಷಕ ವರ್ಗ ಹಾಗೂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ಈ ಕಾರ್ಯಕ್ರಮಕ್ಕೆ  ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ   ಪ್ರಾಚಾರ್ಯರು  ಹಾಗೂ ಉಪನ್ಯಾಸಕರು ನೋಡಲ್ ಅಧಿಕಾರಿಗಳಾದ  ಮಹಾಂತೇಶ್ ಹಾದಿಮನಿ ಅವರು  ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್