Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಡಿಎಸ್ ಎಸ್ ಮಹಿಳಾ ಪದಾಧಿಕಾರಿಗಳ ಆಯ್ಕೆ 

ಬೀಳಗಿ- ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಮಹಿಳಾ ಶಾಖೆ ಬಾಗಲಕೋಟೆ ಅವರ ನೇತೃತ್ವದಲ್ಲಿ ಬೀಳಗಿ ತಾಲೂಕಾ ದಲಿತ ಸಂಘರ್ಷ ಸಮಿತಿಯ ನೂತನ ಮಹಿಳಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ತಾಲೂಕ ಮಹಿಳಾ ಸಂಚಾಲಕರಾಗಿ ಜಯಶ್ರೀ ಹಲಗಣಿ. ತಾಲೂಕ ಸಂಘಟನಾ ಸಂಚಾಲಕರಾಗಿ ಕಸ್ತೂರಿ ಕೋಲಾರ್. ಕಸ್ತೂರಿ ಜಾನಮಟ್ಟಿ. ಕೀರ್ತಿ ಚೌವ್ಹಾಣ್. ತಾಲೂಕ ಖಜಾಂಚಿಯಾಗಿ ಯಮನವ್ವ ಸಿರಗನ್ನವರ್ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಸಂಚಾಲಕ ಪರಶುರಾಮ್ ಕಾಂಬ್ಳೆ ,ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ್ ಹಳ್ಳದಮನಿ. ಜಿಲ್ಲಾ ಸಂಘಟನಾ ಸಂಚಾಲಕ ರಮೇಶ್ ಅನಗವಾಡಿ, ಮಹಿಳಾ ಜಿಲ್ಲಾ ಸಂಚಾಲಕಿ ರೇಷ್ಮಾ ಬೇಗ ಬಿರಾದರ್. ಅಲ್ಪಸಂಖ್ಯಾತರ ಜಿಲ್ಲಾ ಸಂಚಾಲಕ  ಕಾಸಿಂ ಗೋಠೆ,  ನಗರ ಸಂಚಾಲಕ ಚಿನ್ನಪ್ಪ ಬಂಡಿವಡ್ಡರ್,  ತಾಲೂಕು ಸಂಚಾಲಕ ಪ್ರಕಾಶ್ ಕಾತರಕಿ ಸೇರಿದಂತೆ ಇತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದ್ರಿಯ ಆರೋಗ್ಯ ಸಪ್ತಾಹದ ಸಮಾರೋಪ ಸಮಾರಂಭ ಯಶಸ್ವಿನೂತನ ಡಿಎಸ್ ಎಸ್ ಮಹಿಳಾ ಪದಾಧಿಕಾರಿಗಳ ಆಯ್ಕೆ ಪೋಷಿಸಿದ ತಂದೆ-ತಾಯಿಯನ್ನು ಮರೆಯದಿರಿ-ಸಿದ್ದಲಿಂಗಶ್ರೀ"ಹೈನುಗಾರಿಕೆ ಕೇವಲ ವ್ಯಾಪಾರವಲ್ಲ ಇದು ನಮ್ಮ್ ಸಂಪ್ರದಾಯ ಕೃಷಿ" "ಕಲಾವಿದರನ್ನು ಗೌರವಿಸುವ ಸಂಸ್ಕೃತಿ ಸಮಾಜದಲ್ಲಿ ಮತ್ತಷ್ಟು ಬೆಳೆಯಬೇಕಿದೆ"ಮೇವಿ ಟೆಕ್ನಾಲಜೀಸ್ ಎಲ್‌ಎಲ್‌ಪಿ-ಕೆಎಲ್‌ಎಸ್‌ ಗೋಗಟೆ ತಾಂತ್ರಿಕ ಸಂಸ್ಥೆ ನಡುವೆ MoUಬೂದಿಹಾಳ-ಫೀರಾಪೂರ ನೀರಾವರಿ ಯೋಜನೆ ಪೂರ್ಣಗೊಳಿಸಲು ಹಾಗೂ ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಇಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆಕಾಲುವೆಗಳಿಗೆ ನೀರು ಹರಿಸಿ ವಿ. ಪ ಶಾಸಕ ಎಚ್.ಆರ್. ನಿರಾಣಿಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ257ನೇ ದಿನದ ಬಲ್ಡೋಟ ಹಟಾವೋ, ಮಾಲಿನ್ಯ ತೊಲಗಿಸಿ ಧರಣಿ ಯಶಸ್ವಿ;