Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ


ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ 9ನೇ ವಾರ್ಷಿಕ ಮಹಾಸಭೆಯನ್ನು ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ  ನಡೆಯಿತು.

ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ್ ವೆರ್ಣೇಕರ್ ಸಂಘದ ಸಾಧನೆಗಳು ಮತ್ತು ಬೆಳವಣಿಗೆಗಳ ಕುರಿತು ವಿವರಿಸಿದರು. ದಯಾನಂದ ನೇತಲ್ಕರ್ ಅವರ ನೇತೃತ್ವದಲ್ಲಿ 202629ರ ಹೊಸ ಆಡಳಿತ ಮಂಡಳಿಯನ್ನು ಆಯ್ಕೆ ಮಾಡಲಾಯಿತು.  ಒಟ್ಟು 25 ಸದಸ್ಯರ ಹೊಸ ಮಂಡಳಿಯನ್ನು ಸರ್ವಾನುಮತದಿಂದ ರಚಿಸಲಾಯಿತು
ಗಜಾನನ್ (ಮಾಣಿಕ್) ಎನ್ ಅಣವೇಕರ್  ಅಧ್ಯಕ್ಷರಾಗಿ, ವೈಭವ್ ಎಸ್ ವೆರ್ಣೇಕರ್  ಗೌರವ ಕಾರ್ಯದರ್ಶಿಯಾಗಿ, ಪ್ರಶಾಂತ್ ಡಿ ರೇವಣೇಕರ್  ಖಜಾಂಚಿಯಾಗಿ ಆಯ್ಕೆಯಾದರು. ಜೀವನ್ ಡಿ ವೆರ್ಣೇಕರ್ ಉಪಾಧ್ಯಕ್ಷರಾಗಿ, ನಾಗರಾಜ್ ಎಲ್ ವೆರ್ಣೇಕರ್ ಜಂಟಿ ಕಾರ್ಯದರ್ಶಿಯಾಗಿ, ಸಂಜಯ್ ಆರ್ ಅನ್ವೇಕರ್ ಜಂಟಿ ಖಜಾಂಚಿಯಾಗಿ ಆಯ್ಕೆಯಾದರು. 

ಹಿರಿಯ ಸಲಹಾ ಸಮಿತಿ ಸದಸ್ಯರಾದ ದಿನಾನಾಥ್ ಪಿ ರೇವಣೇಕರ್, ಪ್ರವೀಣ್ ಆರ್ ರೇವಣೇಕರ್, ಏಕನಾಥ್ ಆರ್ ಪೌಸ್ಕರ್, ಮಹಾಬಲೇಶ್ವರ ಶೇಜೆಕನ್ ಮೊದಲಾದವರು ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ