Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 21 ರಂದು ಅಪ್ರೆಂಟೀಸ್ ತರಬೇತಿಗೆ ಆಯ್ಕೆ ಪ್ರಕ್ರಿಯೆ


ಬಳ್ಳಾರಿ,ಮೇ 19:   ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 21 ರಂದು ಬೆಳಿಗ್ಗೆ 09 ಗಂಟೆಗೆ ಅಪ್ರೆಂಟೀಸ್ ತರಬೇತಿಗಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರಾದ ಪಂಡಿತಾರಾಧ್ಯ ಕೆ.ಹೆಚ್.ಎಮ್ ಅವರು ತಿಳಿಸಿದ್ದಾರೆ.

ಆಯ್ಕೆ ಪ್ರಕ್ರಿಯೆಯಲ್ಲಿ ಬೆಂಗಳೂರಿನ ಟೊಯೋಟ, ಕಿರ್ಲೋಸ್ಕರ್, ಹೋಂಡ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟೀಸ್ ತರಬೇತಿ ಆಯ್ಕೆಗಾಗಿ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸಲಾಗುವುದು.
ಬೇಕಾದ ದಾಖಲೆಗಳು:  18 ವರ್ಷ ಪೂರೈಸಿರಬೇಕು. ಆಧಾರ್ ಕಾರ್ಡ್ನ ಪ್ರತಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಅಂಕಪಟ್ಟಿ, ಎರಡು ಭಾವಚಿತ್ರ ಹಾಗೂ ಸ್ವ-ವಿವರದ ಪ್ರತಿ.  ಫಿಟ್ಟರ್, ಟರ್ನರ್, ಎಲೆಕ್ಟಿçಷಿಯನ್, ವೆಲ್ಡರ್, ಇ.ಎಂ., ಎಂ.ಎA.ವಿ., ಮೆಕ್ಯಾನಿಕ್ ಡೀಸೆಲ್ ವೃತ್ತಿಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಐ.ಟಿ.ಐ ಪಾಸಾದ ಆಸಕ್ತಿಯುಳ್ಳ ಅಭ್ಯರ್ಥಿಗಳು ಹಾಜರಾಗಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ