Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಯಂ ಪ್ರೇರಿತ ರಕ್ತದಾನ ಶಿಬಿರ




ಬಳ್ಳಾರಿ,ಸೆ.19.  ಪ್ರಧಾನಿ ನರೇಂದ್ರಮೋದಿಯವರ  ೭೫ನೇ ಜನ್ಮ ದಿನಾಚರಣೆ ನಿಮಿತ್ತ ಬಳ್ಳಾರಿಯ ತೆರಪಂತ್ ಯುವಕ್ ಪರಿಷದ್, ನಂದಿ ಇನ್ಟಿಟ್ಯೂಟ್‌ಆಫ್ ಮ್ಯಾನೇಜ್‌ಮೆಂಟ್& ಸೈನ್ಸ್, ಬಳ್ಳಾರಿ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಮತ್ತು ಬಿಮ್ಸ್ ಸಂಯುಕ್ತಾಶ್ರಯದಲ್ಲಿ  ಬಳ್ಳಾರಿಯ ನಂದಿ ಕಾಲೇಜಿನಲ್ಲಿ “ಮೇಘಾ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು” ಹಮ್ಮಿಕೊಳ್ಳಲಾಗಿತ್ತು.


ಬಳ್ಳಾರಿಯ ತೆರಪಂತ್‌ಯುವಕ್ ಪರಿಷದ್‌ದಿಂದ ಆರಾಧನ ಭವನದಲ್ಲಿ ಸುಮಾರು ೬೦ ಜನ ಸ್ವಯಂ ಸೇವಕರು ರಕ್ತದಾನ ಮಾಡಿದರು. ನಂದಿ ಇನ್ಟಿಟ್ಯೂಟ್‌ಆಫ್ ಮ್ಯಾನೇಜ್‌ಮೆಂಟ್& ಸೈನ್ಸ್ ವಿದ್ಯಾರ್ಥಿಗಳಿಂದ ಸುಮಾರು ೮೬ ಜನರಕ್ತದಾನ ಮಾಡಿದರು.


ಈ ಸಮಾರಂಭದಲ್ಲಿ ಮುಖ್ಯ ಅತಿಥಿ  ರೆಡ್‌ಕ್ರಾಸ್ ಸಂಸ್ಥೆಯ ಉಪ ಸಬಾಪತಿ ಡಾ||.ಎಸ್.ಜೇ.ವಿಮಹಿಪಾಲ್‌ರವರು ರಕ್ತದಾನದ ಮಹತ್ವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯಾದರ್ಶಿ ಎಂ.ಎ.ಷಕೀಬ್,   ಈ.ಸಿ ಸದಸ್ಯ ಬಿ.ದೇವಣ್ಣ,  ರೆಡ್‌ಕ್ರಾಸ್ ಸದಸ್ಯರಾದ ಮಹಬೂಬ್ ಬಾಷಾ, ಬಸಂತ್,  ಅಶೋಕ್ ಜೇನ್, ಎಂ.ವಲಿ ಬಾಷಾ ಉಪಸ್ಥಿತರಿದ್ದರು.








Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ