Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಸರಣಿ ಅಪಘಾತ!

ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ‌ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ. ಸಿಟಿ ಮಾರ್ಕೆಟ್ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ, ಗಾಬರಿಯಲ್ಲಿ ಬ್ರೇಕ್ ಬದಲು ಎಕ್ಸಲರೇಟರ್ ತುಳಿದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದ ವೇಳೆ ಕಾರಿಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದು, ದ್ವಿಚಕ್ರ ವಾಹನ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್ ಚಾಲಕ ಸುಮಂತ್​​ನನ್ನ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದು ದಾಖಲಿಸಿಕೊಂಡಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ