LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದ 14 ಮುಜರಾಯಿ ದೇವಾಲಯಗಳಲ್ಲಿ ಸೇವಾ ದರ ಪರಿಷ್ಕರಣೆ

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ದೇವಸ್ಥಾನಗಳಲ್ಲೂ ದರ ಏರಿಕೆಗೆ ಸರ್ಕಾರ ತೀರ್ಮಾನಿಸಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 14 ಅಧಿಸೂಚಿತ ದೇವಾಲಯಗಳ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ.


ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಟಿಪ್ಪಣಿ ಹೊರಡಿಸಿದೆ. ಅದರಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ನಿಯಮಗಳು 2002ರ ನಿಯಮ 33(2)(vi) ರನ್ವಯ ವ್ಯವಸ್ಥಾಪನಾ ಸಮಿತಿಯವರು ಸಂಸ್ಥೆಯಲ್ಲಿ ನೀಡಲಾಗುವ ಸೇವೆಗಳಿಗೆ ಸೇವಾ ಶುಲ್ಕವನ್ನು ನಿಗದಿಪಡಿಸಬೇಕು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ 205 ಪ್ರವರ್ಗ 'ಎ', 193 ಪ್ರವರ್ಗ 'ಬಿ' ಮತ್ತು 34168 ಪ್ರವರ್ಗ 'ಸಿ' ಸೇರಿ ಒಟ್ಟು 34566 ಅಧಿಸೂಚಿತ ದೇವಾಲಯಗಳ ಪೈಕಿ ಪ್ರಸಕ್ತ ಸಾಲಿನಲ್ಲಿ 14 ದೇವಾಲಯಗಳಿಗೆ ಸುಮಾರು 7ರಿಂದ 15 ವರ್ಷಗಳಿಗಿಂತ ಹಿಂದೆ ನಿಗದಿಪಡಿಸಿರುವ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ ಎಂದು ದತ್ತಿ ಇಲಾಖೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್