Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶ ಸೇವೆ ಮಾಡೋದು ಪವಿತ್ರವಾದ ಕಾರ್ಯ : ಜಟ್ಟೆಪ್ಪ ರವಳಿ

ಇಂಡಿ:  ಗಡಿಯಲ್ಲಿ ನಮ್ಮ ಯೋಧರು ಹಗಲು-ರಾತ್ರಿಯನ್ನದೇ ರಕ್ಷಣೆ ಮಾಡುತ್ತಿರುವುದರಿಂದ ನಾವೆಲ್ಲ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ. ದೇಶ ಸೇವೆ ಮಾಡೋದು ಪವಿತ್ರವಾದ ಕಾರ್ಯ ಎಂದು ತಾಲೂಕಾ ಹಾಲುಮತ ಸಮಾಜದ ಅಧ್ಯಕ್ಷರಾದ ಜಟ್ಟೆಪ್ಪ ರವಳಿ ಹೇಳಿದರು. 
ಪಟ್ಟಣದ ನಿಂಗರಾಯ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ಗಡಿ ಕಾಯುವ ಅಗ್ನಿವೀರ ಹುದ್ದೆಗೆ ಆಯ್ಕೆಯಾದ ಯುವಕರಿಗೆ ಸನ್ಮಾನಿಸಿ ಮಾತನಾಡಿದ ಅವರು ದೇಶ ಸೇವೆಗೆ ಗಂಡು ಹೆಣ್ಣು ಬೇಧವಿಲ್ಲ ವಿದ್ಯಾರ್ಥಿ ದೆಸೆಯಿಂದಲೇ ದೇಶ ಸೇವೆ ಮಾಡುವ ಗುರಿ ಇಟ್ಟುಕೊಂಡು ಪ್ರಯತ್ನಿಸಿಬೇಕು. ಒಬ್ಬ ರೈತ ಹಾಗೂ ಒಬ್ಬ ಸೈನಿಕ ಈ ದೇಶಕ್ಕೆ ದೊಡ್ಡ ಶಕ್ತಿ ಇವರಿಬ್ಬರ ನಿಸ್ವಾರ್ಥ ಸೇವೆಯಿಂದ ನಾವೆಲ್ಲ ಸಮೃದ್ಧಿ ಜೀವನ ನಡೆಸಲು ಸಾಧ್ಯವಾಗಿದೆ ತಾವುಗಳು ನಿಷ್ಠೆಯಿಂದ ದೇಶಕ್ಕಾಗಿ ದುಡಿಯಬೇಕು ಎಂದು ಯೋಧರಿಗೆ ಕರೆ ನೀಡಿದರು.
ಪತ್ರಕರ್ತ ಲಕ್ಷ್ಮಣ ಹಿರೇಕುರಬರ ಮಾತನಾಡಿ ೪೦ವರ್ಷದಿಂದ ಸಮಾಜ ಸೇವೆ ಮಾಡುತಾ ಬಂದಿರುವ ಜಟ್ಟೆಪ್ಪ ರವಳಿಯವರು ಇಂದು ನಿಂಬೆನಾಡಿನ ವೀರಯೋಧರಿಗೆ ಜಾತಿ-ಮತ ಬೇದವಿಲ್ಲದೆ ಎಲ್ಲ ಯುವಕರಿಗೆ ಸನ್ಮಾನಿಸುತ್ತಿರುವದು ಶ್ಲಾಘನಿಯ ಎಂದರು.
ಲಕ್ಕು ಯಳಮೇಲಿ, ರೀಯಾಜ ಭಾಗವಾನ, ಬೀಮು ಪೂಜಾರಿ, ಹಣಮಂತ ಗುಡ್ಲ, ಪರಸುರಾಮ ಪೂಜಾರಿ, ಕೆಂಚಪ್ಪ ಬಂಗಾರಿ, ಸಿದ್ದಪ್ಪ ಬಂಗಾರಿ ಸೇರಿದಂತೆ ಮತ್ತಿತರರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಖಾಸಗೀಕರಣ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ರೈತರ ಮನವಿವಿದ್ಯುತ್ ವಿತರಣೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ : ಸರಕಾರದ ನೀತಿಗೆ ರೈತರ ಆಕ್ರೋಶದೇಶ ಸೇವೆ ಮಾಡೋದು ಪವಿತ್ರವಾದ ಕಾರ್ಯ : ಜಟ್ಟೆಪ್ಪ ರವಳಿಜೂ. ೨೪ ರಂದು ಮೊಹರಮ್ ಹಬ್ಬದ ಪ್ರಸಿದ್ದ ಆಟವಿ ಖತಾಲ ಆಚರಣೆಜೂ.28 ರಂದು ಲಯನ್ಸ್‌ ಅಧಿಕಾರ ಹಸ್ತಾಂತರ26 ರಂದು  ಪ್ರತಿಭಾ ಪುರಸ್ಕಾರ  ಸಮಾರಂಭ "ಗಾವಠಾಣ ಜಾಗ ಅತಿಕ್ರಮಣ ತೆರವಿಗೆ ಆಗ್ರಹಿಸಿ ಧರಣಿ"ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವವಿದ್ದು, ರಾಜ್ಯಕ್ಕೆ ನೀರು ಬಿಡುವುದು ಕಷ್ಟಕರ: ಸಚಿವ ಸತೀಶ್‌ ಜಾರಕಿಹೊಳಿಸಿಂದಗಿ ಮತ್ತು ಆಲಮೇಲ ತಾಲೂಕುಗಳ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆನಗರದ ಕೇಂದ್ರ ಕಾರಾಗೃಹದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆ :