Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸ್ ಅಂಕಗಳನ್ನು 35ಕ್ಕೆ ನಿಗದಿಪಡಿಸಿ ; ಎಚ್ ಧನಂಜಯ 








ಬಳ್ಳಾರಿ. ಮಾ. 17.: ರಾಜ್ಯ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ತರಗತಿಯ ಉತ್ತೀರ್ಣ ಅಂಕಗಳನ್ನು 35ರಿಂದ 33ಕ್ಕೆ  ನಿಗದಿಪಡಿಸಿದೆ ಇದರಿಂದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ  ಕಳಪೆ ಮತ್ತು ಕಡಿಮೆಯಾಗುವ ಸಂಭವವಿದೆ ಮೊದಲಿದ್ದಂತೆ ಉತ್ತೀರ್ಣದ ಅಂಕಗಳನ್ನು 35 ಅಂಕಗಳನ್ನೇ ನಿಗದಿಗೊಳಿಸಬೇಕೆಂದು ಶಿಕ್ಷಣ ಪ್ರೇಮಿ ಸಾಹಿತಿ ಲೇಖಕ  ಲೋಕಿಕೆರೆ ಧನಂಜಯ್ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದರು.


 ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿ, ಈ ಹಿಂದೆ ಇದ್ದ ಪಾಸ್ ಅಂಕಗಳನ್ನು ಶಿಕ್ಷಣ ಇಲಾಖೆ 35 ರಿಂದ 33ಕ್ಕೆ ಇಳಿಸಿದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಗುಣಮಟ್ಟವನ್ನು ಕಳೆದುಕೊಳ್ಳುವ ಅಪಾಯವಿದೆ ಆದ್ದರಿಂದ ಯಾವುದೇ ಕಾರಣಕ್ಕೂ ಮುತ್ತಿನದ ಅಂಕಗಳನ್ನು 33ಕ್ಕೆ ಇಳಿಸಬೇಡಿ ಎಂದರು.


 ಅಷ್ಟೇ ಅಲ್ಲದೆ ಬಾಹ್ಯ ಅಂಕಗಳನ್ನು 80 ನಿಗದಿಗೊಳಿಸಿ ಆಂತರಿಕ ಅಂಕಗಳನ್ನು 20ಕ್ಕೆ ನಿಗದಿಗೊಳಿಸಿದ್ದಾರೆ ಆಂತರಿಕ ಅಂಕ ಎಲ್ಲಾ 20 ಅಂಕಗಳನ್ನು ಅನುಕೂಲವಿದ್ದ ವಿದ್ಯಾರ್ಥಿಗಳಿಗೆ ನೀಡಿದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪಡೆದರೆ ಸಾಕು ಫಾಸ್ ಆಗುತ್ತಾನೆ, ಇದರಿಂದ ಅವನ ವಿದ್ಯಾಭ್ಯಾಸದ ಗುಣಮಟ್ಟ ಕಳಪೆಯಾಗುವ ಸಾಧ್ಯತೆ ಇರುತ್ತದೆ ಕಾರಣ ಮಧು ಬಂಗಾರಪ್ಪನವರು ಈ ಸುತ್ತೋಲೆಯನ್ನು ವಾಪಸ್ ಪಡೆದು ಮೊದಲಿದ್ದಂತೆ ಫಲಿತಾಂಶಕ್ಕೆ ಕನಿಷ್ಠ ಅಂಕ 35ನ್ನೆ ಮುಂದುವರಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.









One attachment  •  Scanned by Gmail
















Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ