LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಿರ್ಮಾಣ ಹಂತದ ಸೇತುವೆ ಕುಸಿದು ಏಳು ಜನರಿಗೆ ಗಾಯ!

ದಕ್ಷಿಣಕನ್ನಡ,ಏಪ್ರಿಲ್ 15:  ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ. ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ. ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್