Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಕನಹಟ್ಟಿಯಲ್ಲಿ ಶಕ್ತಿ ಗಣಪತಿ ಮಹೋತ್ಸವದ ಹಾಸ್ಯ ನಾಟಕ ಜನಮನ ಸೆಳೆಯಿತು





ಚಿತ್ರದುರ್ಗ:  ಜಿಲ್ಲೆಯ ಚಳ್ಳಕೆರೆ ತಾಲೂಕಿನ    ಸೂಫಿ ಸಂತರ ಭಾವೈಕ್ಯತೆಯ ನಾಡು ನಾಯಕನಹಟ್ಟಿ ಗ್ರಾಮದ ಬಿಳೆಕಲ್ಲು ಗೆಳೆಯರ ಬಳಗದ ವತಿಯಿಂದ 33ನೇ ವರ್ಷದ ಶಕ್ತಿ ಗಣಪತಿ ಮಹೋತ್ಸವ ಭವ್ಯವಾಗಿ ಜರುಗಿತು. ಈ ಸಂದರ್ಭದಲ್ಲಿ ಬಳ್ಳಾರಿಯ ಮಹಾ ದೇವಾ ತಾತ ಕಲಾ ಸಂಘ (ರಿ)ಹಂದ್ಯಾಳು  ಕಲಾವಿದರು. ದಿವಂಗತ ಶಂಕರ ನಾಯ್ಡು ಅವರ ಕೃತಿ ‘ಧನ ಕಾಯುವರ ದೊಡ್ಡಟ’ ಹಾಸ್ಯ ನಾಟಕವನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದರು.

ಅಕ್ಷರಜ್ಞಾನದ ಮಹತ್ವವನ್ನು ಮನರಂಜನಾತ್ಮಕ ರೀತಿಯಲ್ಲಿ ತಲುಪಿಸಿದ ಈ ನಾಟಕ, ಸಾಕ್ಷರತಾ ಸಂದೇಶವನ್ನು ಜನಮನದಲ್ಲಿ ಬಿತ್ತಿತು. ಪಾತ್ರ ನಿರ್ವಹಣೆ:

ಸಾರಥಿಯಾಗಿ  ಪುರುಷೋತ್ತಮ ಹಂದ್ಯಾಳು   ಗಣಪತಿಯಾಗಿ ದಾನಯ್ಯಸ್ವಾಮಿ, ದುರ್ಯೋಧನನಾಗಿ ಅಂಬರೀಶ್ ಹಚ್ಚೊಳ್ಳಿ, ದುಶ್ಯಾಸನನಾಗಿ ಪಾರ್ವತೀಶ ಗೆಣಿಕೆಹಾಳ್, ದ್ರೌಪದಿ ಮತ್ತು ನೃತ್ಯಗಾರ್ತಿಯಾಗಿ ಮೌನೇಶ್ ಕಲ್ಲಳ್ಳಿ, ನಕುಲ-ಸಹದೇವರಾಗಿ ಗುರು ಮೋಕ.ಮತ್ತು ಲಿಂಗಪ್ಪ ಹಂದ್ಯಾಳು, ಕೃಷ್ಣನಾಗಿ ಕುಮಾರಗೌಡ  ಅಮರಪುರ ಹಾಗೂ ಕಥಾಸಂಚಾಲಕನಾಗಿ ಸುಂಕಣ್ಣ ಹೊಸಯರಗುಡಿ .

ರುದ್ರಮುನಿ ಸ್ವಾಮಿ ಪ್ರೇಕ್ಷಕರನ್ನು ರಂಜಿಸಿದರು ಎರ್ರಿಸ್ವಾಮಿ ಆಚಾರ್ ಹಾರ್ಮೋನಿಯಂನಲ್ಲಿ, ಗಾದಿಲಿಂಗಪ್ಪ ಅಮರಾಪುರ ತಬಲಾದಲ್ಲಿ ಕಲಾವಿದರಿಗೆ ಸಂಗೀತಸಾಥ್ ನೀಡಿದರು.

ಜನಸಂದಣಿಯಲ್ಲಿ ನಡೆದ ಈ ನಾಟಕವು ಮನರಂಜನೆ ಮತ್ತು ಸಂದೇಶ ಎರಡನ್ನೂ ಒಟ್ಟಿಗೆ ತಂದುಕೊಂಡು ಯಶಸ್ವಿಯಾಯಿತು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ