LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಯರಗಟ್ಟಿ-ಮುನವಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಶಾನೂರಬಿ ದಿಲಾವರನಾಯ್ಕ ಆಯ್ಕೆ 

 

ಯರಗಟ್ಟಿ: ಬ್ಲಾಕ್ ಕಾಂಗ್ರೆಸ್ ಯರಗಟ್ಟಿ-ಮುನವಳ್ಳಿ ಮಹಿಳಾ ಘಟಕದ ಅಧ್ಯಕ್ಷರಾಗಿ ಶಾನೂರಬಿ ದಿಲಾವರನಾಯ್ಕ ಆಯ್ಕೆಯಾಗಿದ್ದಾರೆ.ಈ ಸಂಬಂಧ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ  ಆಯೋಜಿಸಿದ್ದ ಸಭೆಯಲ್ಲಿ ಪಕ್ಷದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೆಳಗಾವಿ ಗ್ರಾಮೀಣ ಅಧ್ಯಕ್ಷ ಅಶ್ವಿನಿ ಬೆಳವಡಿ ಅವರು ಪ್ರಮಾಣ ಪತ್ರ ವಿತರಿಸಿದರು. ಶಾನೂರಬಿ ದಿಲಾವರನಾಯ್ಕ ಮಾತನಾಡಿ, ನಾನು ಹಲವು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಸೇವೆಯನ್ನು ಪರಿಗಣಿಸಿ ನನಗೆ ಪಕ್ಷ ಹೊಸ ಜವಾಬ್ದಾರಿಯನ್ನು ನೀಡಿದೆ. ನಾನು ಈ ಸ್ಥಾನಕ್ಕೆ ನ್ಯಾಯವನ್ನು ಒದಗಿಸಿ ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದರು. 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಪರಿಪೂರ್ಣ ಹಾಗೂ ಪರಿಪಕ್ವವಾದ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಉದ್ದೇಶ"ರಫ್ತು ಉದ್ಯಮಕ್ಕೆ ಬೆಳಗಾವಿಯಲ್ಲಿ ಉತ್ತಮ ಅವಕಾಶ: ಸ್ವಪ್ನಿಲ್ ಶಹಅಪಘಾತ: ಬೈಕ್‌ ಸವಾರ ಸಾವುವಿಜಯಪುರ ಜಿಲ್ಲೆಗೆ 371ಜೆ ಮೀಸಲಾತಿಗೆ ಆಗ್ರಹಿಸಿ ಇಂಡಿ ಶಾಸಕ ಯಶವಂತರಾಯಗೌಡರಿಗೆ ಹೋರಾಟ ಸಮಿತಿಯಿಂದ ಮನವಿಕಾಲುವೆಗೆ ನೀರು ಹರಿಸಿ, ಬೆಳೆ ಉಳಿಸಿ: ಅಧಿಕಾರಿಗಳ ವಿರುದ್ಧ ಚವನಭಾವಿ ರೈತರ ಆಕ್ರೋಶಗಣೇಶ ಹಬ್ಬದಲ್ಲಿ ಮಿತಿ ಮೀರಿದ ಧ್ವನಿವರ್ಧಕಗಳನ್ನು (ಡಿಜೆ ಸೌಂಡ್ ಸಿಸ್ಟಮ್) ಬಳಸಿದರೆ, 1 ಲಕ್ಷ ರೂಪಾಯಿ ದಂಡ; ಪಿಓಪಿ ಗಣೇಶ ವಿಗ್ರಹ ಬಳಕೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಸ್ನೇಹಲ್ ಆರ್.ಅಂಗಡಿ ಮಳಿಗೆಗಳಿಂದ ಪ್ರಯಾಣಿಕರಿಗೆ ಅನಾನುಕೂಲ: ತೆರವುಗೊಳಿಸುವಂತೆ ಸಾರ್ವಜನಿಕರ ಆಗ್ರಹಸಂಘಗಳ ಸ್ಥಾಪನೆಗೆ ಸದಸ್ಯತ್ವ ನೊಂದಣಿ ಆರಂಭಎಸ್‌ಜಿಎಮ್‌ಎಚ್‌ಪಿ ಶಾಲೆಯಲ್ಲಿ ವೈಭವದ ೮೦ನೇ ಸ್ವಾತಂತ್ರ್ಯೋತ್ಸವಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ-ಪರಶುರಾಮ