LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶರಣೆ ಪರ್ಮಿಳಾ ಘೋರ್ಪಡೆ ಆಯ್ಕೆ

ಬೀಳಗಿ - ವಚನ ಪಿತಾಮಹ ಡಾ,ಫ ಗು ಹಳಕಟ್ಟಿ ರಾಷ್ಟ್ರೀಯ ಟ್ರಸ್ಟನ ಬೀಳಗಿ ತಾಲೂಕಾ ನೂತನ ಅಧ್ಯಕ್ಷರಾಗಿ ಶರಣೆ ಪರ್ಮಿಳಾ ಘೋರ್ಪಡೆ ಅವರನ್ನು ಆಯ್ಕೆ ಮಾಡಲಾಗಿದೆ.
     ಟ್ರಸ್ಟನ ಜಿಲ್ಲಾ ಅಧ್ಯಕ್ಷ ಮಹಾಂತೇಶ ಗಜೇಂದ್ರಗಡ ಅವರ ಅನುಮೋದನೆ ಮೇರೆಗೆ ಆಯ್ಕೆ ಮಾಡಲಾಗಿದ್ದು ವಚನ ಪಿತಾಮಹ ಡಾ ಫ ಗು ಹಳಕಟ್ಟಿ ರಾಷ್ಟ್ರೀಯ ಟ್ರಸ್ಟನಿಂದ ಬರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಬೇಕು ಎಂದು ರಾಜ್ಯಾಧ್ಯಕ್ಷ ಡಾ,ಬಿ ಎಂ ಪಾಟೀಲ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ