ಉಗಾರ ಬುದ್ರುಕ: ಶ್ರೀ ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ ಬೆಂಗಳೂರು ವತಿಯಿಂದ ಶ್ರೀ ಶೀತಲ ಕುಂಬಾರ ಅವರಿಗೆ “ಹೆಮ್ಮೆಯ ಕರ್ನಾಟಕ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಕಳೆದ ಹಲವಾರು ವರ್ಷಗಳಿಂದ
ಸಮಾಜಮುಖಿ ಚಟುವಟಿಕೆಗಳು, ಸೇವಾ ಮನೋಭಾವ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಯನ್ನು,ಕನ್ನಡ ಸಾಹಿತ್ಯದ ಉಳಿವಿಗಾಗಿ, ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಶ್ರೀ ಅನ್ನಪೂರ್ಣೇಶ್ವರಿ ಫೌಂಡೇಶನ ಅಧ್ಯಕ್ಷರಾದ ಶ್ರೀ ಮಹಾಂತೇಶ ಕೂಡಲಗಿ. ಮಎಂದು ತಿಳಿಸಲಾಗಿದೆ.ಈ ಸಂದರ್ಭದಲ್ಲಿ ಶ್ರೀ ರಮೇಶ ಕಾಂಬಳೆ,ಪೋಪಟ ಕಾಂಬಳೆ,
ಈ ಗೌರವ ಲಭಿಸಿರುವುದಕ್ಕೆ ಗ್ರಾಮಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿ ಶ್ರೀ ಶೀತಲ ಕುಂಬಾರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.