Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದ ಶಿದ್ದರಾಮ ಶಿವಯೋಗಿಗಳ ಸಿದ್ದಶತಮಾನೋತ್ಸವ ಕಾರ್ಯಕ್ರಮ

ಸವದತ್ತಿ: ತಾಲೂಕಿನ ಚುಳಕಿ ಗ್ರಾಮದ ವಾಕ್ ಸಿದ್ಧಿ ಪುರುಷ, ಸಾಕ್ಷಾತ್ ಭಾಗಳಂಬ ದೇವಿಯ ಅವತಾರ ಪುರುಷರಾದ ಶ್ರೀ ಸಿದ್ದರಾಮ ಶಿವಯೋಗಿಗಳು ಚುಳಕಿ ಗ್ರಾಮಕ್ಕೆ ಆಗಮಿಸಿ 100 ವರ್ಷವಾದ ಪ್ರಯುಕ್ತ ಮಹಾನ ಶ್ರೀಗಳ ಸಿದ್ದಶತಮಾನೋತ್ಸವ ಕಾರ್ಯಕ್ರಮವು ಗುರುವಾರ ದಿ. 21-11-2024 ರಿಂದ 25-11-2024 ರವರೆಗೆ  ನೆರವೇರುವದು ಎಂದು ಚುಳಕಿ ಗವಿಮಠದ ಶ್ರೀ ಚಿದಾನಂದ ಮಹಾಸ್ವಾಮಿಗಳು  ತಿಳಿಸಿದ್ದಾರೆ.


   ದಿ. 21 ರಂದು ಬ್ರಹ್ಮಹಿ ಮಹೂರ್ಥದಲ್ಲಿ ಶ್ರೀ ಮೂರ್ತಿಗಳಿಗೆ ರುದ್ರಾಭಿಷೇಕ, ನಂತರ ಇಂಚಲದ ಶಿವಯೋಗಿಶ್ವರ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ಹಾಗೂ ನಾಡಿನ ಅನೇಕ ಮಠದ ಶ್ರೀಗಳು, ರಾಜಕೀಯ ಮುಖಂಡರ ಸಮ್ಮುಖದಲ್ಲಿ ಶಿದ್ದರಾಮೇಶ್ವರ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ ನಡೆಯುವದು, ದಿ. 22 ರಂದು ದೇವಿ ಉಪನ್ಯಾಸರಿಂದ ಸಾಮೂಹಿಕ ದೇವಿ ಪಾರಾಯಣ, ಶ್ರೀ ಭಗಳಂಬ ದೇವಿಯ ಮೂರ್ತಿ ಉತ್ಸವ, ದಿ 23 ರಂದು ಭಗಳಾಂಬ ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ,, ದಿ. 25 ರಂದು ಶ್ರೀ ಶಿವರಾಮ ಶಿವಯೋಗಿಗಳ ಭಾವಚಿತ್ರ ಪಲ್ಲಕ್ಕಿ ಮೆರವಣಿಗೆ ನಡೆಯಲಿದ್ದು, ದಿ 26 ರಂದು ದಿಪೋತ್ಸವ ನೆರವೇರಲಿದೆ ಈ ಒಂದು ಪವಿತ್ರ ಕಾರ್ಯಕ್ರಮದಲ್ಲಿ ನಾಡಿನ ಶ್ರೀಗಳು, ರಾಜಕೀಯ ಮುಖಂಡರು ಪಾಲ್ಗೊಳುತ್ತಾರೆ  ಎಂದು ಜಾತ್ರಾ ಉತ್ಸವ ಕಮಿಟಿ ಸದಸ್ಯರು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ