Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ಶಾಲೆಯ ಸೌಲಭ್ಯಗಳ ಬಗ್ಗೆ ಶಿಕ್ಷಣದ ಬಗ್ಗೆ ಶಿಲ್ಪ ನಾಯಕ್ ಮಾಹಿತಿ

ಬೆಕ್ಕಿರಿ,13: ಬೆಕ್ಕಿರಿ ವಲಯದ ವಿಠ್ಠಲ್ ನಗರ ಕಾರ್ಯ ಕ್ಷೇತ್ರದ ಚಂದನವನ ಜ್ಞಾನಿ ವಿಕಾಸ ಕೇಂದ್ರ ಸಭೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ಕುಮಾರಿ ಶಿಲ್ಪ ನಾಯಕ್ ಅವರು ಎಸ್ ಎಸ್ ಎಲ್ ಸಿ ನಂತರದ ಶಿಕ್ಷಣದ ಬಗ್ಗೆ ಸರಕಾರಿ ಶಾಲೆಯ ಸೌಲಭ್ಯಗಳ ಬಗ್ಗೆ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾನ್ಯ ಯೋಜನಾಧಿಕಾರಿಯವರದೇ ಸಚಿನ್ ಕುಮಾರ್ ಬಿಆರ್ ರವರು ಸಂಸ್ಕಾರ ಮತ್ತು ಸಂಸ್ಕೃತಿ ಹಾಗೂ ಉತ್ತಮ ಶಿಕ್ಷಣ ಕೊಡಿಸುವುದರ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಕೇಂದ್ರ ಸಭೆಯಲ್ಲಿ ಊರಿನ ಗಣ್ಯರು ಹಾಗೂ ಜನಜಾಗೃತಿ ವೇದಿಕೆ ಸದಸ್ಯರಾದ ಜಿನೇಂದ್ರ ಕೆಮ್ರಾಪುರ ಸರ್ ಅವರು ಬತ್ತಿತರಿದ್ದು  ಸರಕಾರಿ ಶಾಲೆಯಲ್ಲಿ ಮಕ್ಕಳು ಪಡೆದಿರುವ ಅಂಕಪಟ್ಟಿಗಳ ಬಗ್ಗೆ ತಿಳಿಸುವುದರ ಮೂಲಕ ಎಲ್ಲ ಸದಸ್ಯರಿಗೆ ಶುಭ ಹಾರೈಸಿದರು.

ವಲಯದ ಮೇಲೆ ಚರಕರಾದ ಶ್ರೀಮತಿ ಶಶಿಕಲಾ ಮೇಡಂ ಅವರು  ಸಿಗುವ ಮಾಹಿತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಧನ್ಯವಾದ ಕೋರಿದರು. ಸಭೆಯಲ್ಲಿ ಜವಾಬ್ದಾರಿ ಸಂಘದ ಅಧ್ಯಕ್ಷರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ಸುರೇಖಾ. ಸೇವಾಪ್ರತಿನಿಧಿ ಶ್ರೀಮತಿ ಮಂಜುಳಾ .ಕೇಂದ್ರದ ಎಲ್ಲ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ