Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

*ಶಿವಾನಂದ ಕೌಜಲಗಿ ನಿಧನ: ನಿವಾಸಕ್ಕೆ ಭೇಟಿ ನೀಡಿ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಬೈಲಹೊಂಗಲ: ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ ನಿಧನದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಜಿ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬೈಲಹೊಂಗಲದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಿವಂಗತ ಶಿವಾನಂದ ಕೌಜಲಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದ ಅವರು, ಪುತ್ರ ಹಾಗೂ ಶಾಸಕ ಮಹಾಂತೇಶ ಕೌಜಲಗಿ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಶಿವಾನಂದ ಕೌಜಲಗಿ ಅವರು ಶಿಕ್ಷಣ, ಸಮಾಜಸೇವೆ ಮತ್ತು ಸಾರ್ವಜನಿಕ ಜೀವನಕ್ಕೆ ಸಲ್ಲಿಸಿದ ಕೊಡುಗೆ ಅಪಾರ. ಅವರ ಸೇವೆ ಹಾಗೂ ಜನಪರ ಕಾರ್ಯಗಳು ಸದಾ ಸ್ಮರಣೀಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಅವರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರ ನಿಧನದಿಂದ ಸಾರ್ವಜನಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ನೂತನ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಗಂಗಾಧರ ಬಡಕುಂದ್ರಿ ಆಯ್ಕೆ.*ಶಿವಾನಂದ ಕೌಜಲಗಿ ನಿಧನ: ನಿವಾಸಕ್ಕೆ ಭೇಟಿ ನೀಡಿ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*ಅರಭಾವಿಯಲ್ಲಿ ಪ್ರಥಮ ಬಾರಿಗೆ ಶ್ರೀ ಭುವನೇಶ್ವರಿ ದೇವಿ ಹಾಗೂ ನವಗ್ರಹಗಳ ಮೂರ್ತಿ ಪ್ರತಿಷ್ಠಾಪನೆ.ವ್ಯಕ್ತಿ ನಾಪತ್ತೆ- ಪತ್ತೆಗಾಗಿ ಮನವಿರಾಯದುರ್ಗ  ಶಾಸಕ  ಕಾಲುವ ಶ್ರೀನಿವಾಸ್ ಇವರೊಂದಿಗೆ ತುಂಗಭದ್ರಾ ಜಲಾಶಯ ಕುರಿತು ಪುರುಷೋತ್ತಮ್ ಗೌಡ ಚರ್ಚೆ ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ: ರಾಜಕಾರಣಿಗಳ ವಿರುದ್ಧ ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ ಆಕ್ರೋಶಪುಡಕಲಕಟ್ಟಿಯಲ್ಲಿ ಮೃಣಾಲ್ ಶುಗರ್ಸ್ ನೂತನ ಕಾರ್ಖಾನೆ ಲೋಕಾರ್ಪಣೆತಾಳಿಕೋಟೆಯಲ್ಲಿ ನಂದಿ ರೆಡಿಮೆಡ್ ಗಾರ್ಮೆಂಟ್ಸ್ ಫ್ಯಾಕ್ಟರಿ ಉದ್ಘಾಟನೆ12 ರಿಂದ 6ನೇ ಲಿಸಾಕಾನ್-2026 ಅಂತಾರಾಷ್ಟ್ರೀಯ ಸಮ್ಮೇಳನಹಿಂದುಸ್ತಾನಿ ವಾದ್ಯ ಸಂಗೀತದಲ್ಲಿ ಜಿಲ್ಲೆಗೆ ವರುಣ್ ಪ್ರಥಮ