LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸಿಜೆಐ ಮೇಲೆ ಶೂ ಎಸೆತ; ವಕೀಲರ ಸಂಘದಿಂದ ಪ್ರತಿಭಟನೆ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ವಸ್ತು ಎಸೆದ ಘಟನೆ ಖಂಡಿಸಿ ಅಖಿಲ ಭಾರತ ವಕೀಲರ ಸಂಘ ಇಂದು ಸುಪ್ರೀಂ ಕೋರ್ಟ್ ಮುಂದೆ ಪ್ರತಿಭಟನೆ ನಡೆಸಲಿದೆ.


ಸೋಮವಾರ ನ್ಯಾಯಾಲಯದ ಆವರಣದಲ್ಲಿ ನಡೆದ ಘಟನೆಯನ್ನು ಹಿರಿಯ ವಕೀಲರು ಮತ್ತು ರಾಜಕೀಯ ಮುಖಂಡರೂ ವ್ಯಪಕವಾಗಿ ಖಂಡಿಸಿದ್ದಾರೆ. ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್ ರೆಕಾರ್ಡ್ ಅಸೋಸಿಯೇಷನ್ ​​ಮತ್ತು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ಈ ಘಟನೆಯನ್ನು ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿವೆ.


ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರು ಮತ್ತು ಅಖಿಲ ಭಾರತ ವಕೀಲರ ಒಕ್ಕೂಟದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಪಿ.ವಿ. ಸುರೇಂದ್ರ ನಾಥ್ ಅವರು ಈ ಘಟನೆಯನ್ನು ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಂಗದ ಮೇಲಿನ ದಾಳಿಯಾಗಿದೆ. ಇದು ನಾಥುರಾಮ್ ಗೋಡ್ಸೆ​ ಮನಸ್ಥಿತಿಯದ್ದಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.


ಸುಪ್ರೀಂ ಕೋರ್ಟ್​ನಲ್ಲಿ ಸಿಜೆಐ ನೇತೃತ್ವದ ಪೀಠದ ಮುಂದೆ ಪ್ರಕರಣಗಳ ಪ್ರಸ್ತಾಪದ ಸಮಯದಲ್ಲಿ ವಕೀಲ ರಾಕೇಶ್​ ಈ ರೀತಿ ಕೃತ್ಯ ನಡೆಸಲು ಮುಂದಾದರು. ಈ ವೇಳೆ ಭದ್ರತಾ ಸಿಬ್ಬಂದಿಯ ಮುನ್ನೆಚ್ಚರಿಕೆ ಕ್ರಮದಿಂದ ಅವರನ್ನು ತಡೆದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ