Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಬಸವೇಶ್ವರ ನಾಮ ಸ್ಮರಣೆ ಬಳಕೆ ಆದರ್ಶಪ್ರಾಯ : ಬಾಬಾಸಾಹೇಬ ಪಾಟೀಲ 




ನೇಸರಗಿ: ವಿಶ್ವಗುರು ಅಣ್ಣ ಬಸವಣ್ಣ ಅವರು ಸರ್ವ ಜನಾಂಗದ ಒಳಿತಿಗಾಗಿ ಹೋರಾಟ ಮಾಡಿ, ಸಮಾನತೆಗೆ ಶ್ರಮಿಸಿದ್ದ ಮಹಾನ ನಾಯಕರಾಗಿದ್ದು ಅವರ ವಚನ,ಮಾಡಿದ ಕಾರ್ಯ ಜನರಿಗೆ ತಿಳಿಸಿ ಹೇಳಿ ಜನರ ಮನಸಿನಲ್ಲಿ ಆದರ್ಶ ತತ್ವಗಳನ್ನು ಮೂಡಿಸಲು ನಾವೆಲ್ಲರೂ ಕಾರ್ಯ ಮಾಡಬೇಕೆಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.


   ಅವರು ಇಲ್ಲಿನ ಬೆಳಗಾವಿ ಬಾಗಲಕೋಟ ಹೆದ್ದಾರಿಯ ನೇಸರಗಿ ಕ್ರಾಸ ಹತ್ತಿರ ಶ್ರೀ ಬಸವೇಶ್ವರ ನಾಮಫಲಕ ಉದ್ಘಾಟನೆ ಹಾಗೂ ಶ್ರೀ ಬಸವೇಶ್ವರ ಭಾವಚಿತ್ರ ಅನಾವರಣ ನೆರವೇರಿಸಿ ಮಾತನಾಡಿದರು.

    ಬಳಗಾವಿ - ನಾಗನೂರ ರುದ್ರಾಕ್ಷಿ ಮಠದ ಡಾ. ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ ಸಾರ್ವಜನಿಕರು ಶ್ರೀ ಬಸವೇಶ್ವರ ಅವರ ನೀತಿ, ತತ್ವಗಳನ್ನು ಜೀವನದಲ್ಲಿ ಅಳವಡಿಕೊಂಡು ಆದರ್ಶ ಜೀವನ ನಡೆಸಿ ಮುಂದೆ ಬರಬೇಕು ಎಂದರು.


    ನೇಸರಗಿ ಮಲ್ಲಾಪೂರ ಶ್ರೀ ಗಾಳೇಶ್ವರ ಮಠದ ಶ್ರೀ ಚಿದಾನಂದ ಮಹಾಸ್ವಾಮಿಗಳು ಮಾತನಾಡಿ  ಕಲಾವಿದ ಫಕ್ಕಿರಪ್ಪಾ ಸೋಮಣ್ಣವರ ಅವರು ಇಂತಹ ಸತ್ಕಾರ್ಯ ಮಾಡುವದರಲ್ಲಿ ಶ್ರಮ ವಹಿಸುತ್ತಾರೆ ಬಸವೇಶ್ವರ ರೀತಿ, ನೀತಿ ಆಚರಣೆಯಲ್ಲಿ ಅವರ ಸೇವೆ ಅಪಾರ ಎಂದರು.


    ಕಾರ್ಯಕ್ರಮದಲ್ಲಿ ಶರಣಪ್ರಭು ಮಹಾಸ್ವಾಮಿಗಳು, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷರಾದ ಬಸವರಾಜ ರೊಟ್ಟಿ,ವಿ ಕೆ. ಪಾಟೀಲ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ನಿಂಗಪ್ಪ ಅರಿಕೇರಿ,ಕಲಾ ಶಿಕ್ಷಕ ಫಕ್ಕಿರಪ್ಪ ಸೋಮಣ್ಣವರ, ಬಾಳಪ್ಪ ಮಾಳಗಿ, ನಿಂಗಪ್ಪ ತಳವಾರ, ಮಲ್ಲಿಕಾರ್ಜುನ ಹಸಬಿ, ಶಿಕ್ಷಕ ರಾಜಶೇಖರ ಗೆಜ್ಜಿ, ಸುರೇಶ ಅಗಸಿಮನಿ, ಶಿವನಪ್ಪ ಮಾದೇನ್ನವರ, ಫಕ್ಕಿರಪ್ಪ ಸೋಮಣ್ಣವರ,ಮಲ್ಲಿಕಾರ್ಜುನ ಸೋಮಣ್ಣವರ, ಮಕಬುಲ್ ಬೇಪಾರಿ, ಯಮನಪ್ಪ ಪೂಜೇರಿ,ಸುಜಾತ ಪಾಟೀಲ, ಕೆಂಚಪ್ಪ ಕಲಿಬಡ್ಡಿ, ರಾಯನಗೌಡ ಪಾಟೀಲ, ನಾಗನಗೌಡ ಪಾಟೀಲ  ಸೇರಿದಂತೆ ನೇಸರಗಿ ಭಾಗದ ಎಲ್ಲ ಜನಾಂಗದ ನಾಯಕರು, ಪಂಚಾಯತ ಸದಸ್ಯರು, ಲಿಂಗಾಯತ ಪ್ರಮುಖರು, ಬಸವಾದಿ ಶರಣರು ಭಾಗವಹಿಸಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ